ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನುತ್ತಿರಾ? ಹಾಗಿದ್ರೆ ಎಚ್ಚರ

newsics.com ಬೆಳಿಗ್ಗೆ ಎದ್ದ ತಕ್ಷಣ ಸಿಹಿ ತಿಂಡಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದಲ್ಲದೆ ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿಗಳನ್ನು ತಿನ್ನುವುದರಿಂದ ಟೈಪ್ 2 ಮಧುಮೇಹ ಬರಬಹುದು. ಏಕೆಂದರೆ ಬೆಳಗ್ಗಿನ ಸಮಯದಲ್ಲಿ ಸಿಹಿತಿಂಡಿಗಳನ್ನು ಸೇವಿಸುವುದರಿಂದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ಇದು ಇನ್ಸುಲಿನ್ ಹಾರ್ಮೋನ್ ಹೆಚ್ಚಿನ ಬಿಡುಗಡೆಗೆ ಕಾರಣವಾಗುತ್ತದೆ, ಇದು ಬೊಜ್ಜು ಮತ್ತು ಟೈಪ್ 2 ಮಧುಮೇಹಕ್ಕೆ ಕಾರಣವಾಗಬಹುದು. ಇದಲ್ಲದೆ, ಇದು ಕ್ರಮೇಣ ದೇಹದ ಮೇಲೆ ಬಹಳಷ್ಟು ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ ಎಂದು ಆರೋಗ್ಯ … Continue reading ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನುತ್ತಿರಾ? ಹಾಗಿದ್ರೆ ಎಚ್ಚರ