Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holiday ಭಾರೀ ಮಳೆ – ನಾಳೆ ಈ ಜಿಲ್ಲೆಯ 5 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕ

School Holiday ಭಾರೀ ಮಳೆ – ನಾಳೆ ಈ ಜಿಲ್ಲೆಯ 5 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
0 Min Read
SHARE

newsics.com

ರಾಜ್ಯದಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತರ ಮಳೆಯಾಗ್ತಿದೆ. ಭಾರೀ ಮಳೆಯಾಗ್ತಿರುವ ಹಿನ್ನೆಲ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಈ ಜಿಲ್ಲೆಗಳ ಶಾಲೆ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಕೂಕುಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

https://www.newsics.com/2025/07/25/a-new-twist-in-the-case-of-the-death-of-a-former-gram-panchayat-member-after-consuming-poison/

TAGGED:#school #holiday #chikkamagluru #rain #hevay
Share This Article
Facebook Twitter Copy Link Print
Previous Article ವಿಷ ಕುಡಿದು ಗ್ರಾ.ಪಂ ಮಾಜಿ ಸದಸ್ಯನ ಸಾವು ಪ್ರಕರಣಕ್ಕೆ ಹೊಸ ತಿರುವು -ಪತಿ ಕೊಲೆಗೆ ಪತ್ನಿಯಿಂದಲೇ ಸುಪಾರಿ
Next Article ತಾಯಿ ಕನಸಿನಲ್ಲಿ ಕರೆದಳೆಂದು ಜೀವ ಕಳೆದುಕೊಂಡ ಬಾಲಕ

Popular Posts

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?