ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!

newsics.com ರಾಯಚೂರು: ದೇವರ ಸನ್ನಿಧಿ ಎಂಬುದನ್ನೂ ನೋಡದೆ ವ್ಯಕ್ತಿ ಮತ್ತು ಮಹಿಳೆ ಖುಲ್ಲಂ ಖುಲ್ಲಾಂ ರಾಸಲೀಲೆಯಲ್ಲಿ ತೊಡಗಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ದೇವರಬೂಪುರ ಗ್ರಾಮದ ಅಮರೇಶ್ವರ ದೇವಾಲಯದ ಉದ್ಯಾನವನದಲ್ಲಿ ನಡೆದಿದೆ. ಜನರ ವಿಶ್ರಾಂತಿಗಾಗಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಈ ಉದ್ಯಾನವನ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬೆದ್ದು ನಾರುತ್ತಿದೆ. ಉದ್ಯಾನಕ್ಕೆ ಪ್ರವೇಶದರ 10 ರೂಪಾಯಿ ಇದೆ. ಆದರೆ 200 ರೂಪಾಯಿ ಕೊಟ್ಟರೆ ಇಲ್ಲಿ ಏನ್‌ಬೇಕಾದ್ರೂ ಮಾಡಬಹುದಾಗಿದೆ ಎಂಬ ಆರೋಪವಿದೆ. … Continue reading ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!