Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಷ್ಟ್ರಪತಿ ಭವನಕ್ಕೆ ಕನ್ನಡದ ತಾಳೆಯೋಲೆಯ ಹಸ್ತಪ್ರತಿ
ದೇಶಪ್ರಮುಖ

ರಾಷ್ಟ್ರಪತಿ ಭವನಕ್ಕೆ ಕನ್ನಡದ ತಾಳೆಯೋಲೆಯ ಹಸ್ತಪ್ರತಿ

Share
1 Min Read
SHARE

newsics.com

ಬೆಂಗಳೂರು: ಕನ್ನಡದ ತಾಳೆಯೋಲೆಯ ಗ್ರಂಥವೊಂದನ್ನು ಕಳುಹಿಸುವಂತೆ ಬಿಎಂಶ್ರೀ ಪ್ರತಿಷ್ಠಾನಕ್ಕೆ ಆಹ್ವಾನ ನೀಡಿದ್ದು ನಮ್ಮ ಹೆಗ್ಗಳಿಕೆಯಾಗಿದೆ. ಈ ಸಂಬಂಧವಾಗಿ ಕನ್ನಡದ ಅಧ್ಯಾತ್ಮ ರಾಮಾಯಣ’ ಎಂಬ ತಾಳೆಯೋಲೆಯ ಗ್ರಂಥವನ್ನು ಆಯ್ಕೆ ಮಾಡಿ ವರ್ಣನಾತ್ಮಕ ಸೂಚಿಯೊಂದಿಗೆ ಭಾರತದ ರಾಷ್ಟ್ರಪತಿಭವನದ ಹಸ್ತಪ್ರತಿ ಸಂಗ್ರಹಾಲಯಕ್ಕೆ ಕಳುಹಿಸಲಾಗಿದೆ.

ಸೆಪ್ಟೆಂಬ‌ರ್ ತಿಂಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಹಸ್ತಪ್ರತಿಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಈ ಗ್ರಂಥವು ಅಲ್ಲಿನ ಹಸ್ತಪ್ರತಿ ಸಂಗ್ರಹಾಲಯ ಸೇರಲಿದೆ .

ಹರಿದಾಸ ಸಾಹಿತ್ಯಸಂಶೋಧಕರಾದ ಡಾ. ಅನಂತಪದ್ಮನಾಭರಾವ್ ಅವರು ತಮ್ಮ ಕ್ಷೇತ್ರಕಾರ್ಯದಲ್ಲಿ ದೊರೆತ ತಾಳೆಯೋಲೆಯ ಈ ಗ್ರಂಥವನ್ನು ಬಿಎಂಶ್ರೀ ಪ್ರತಿಷ್ಠಾನಕ್ಕೆ ಎರಡು ವರ್ಷದ ಹಿಂದೆ ಗ್ರಂಥದಾನವಾಗಿ ನೀಡಿದ್ದು ಅದು ರಾಷ್ಟ್ರಪತಿ ಭವನದ ಹಸ್ತಪ್ರತಿ ಸಂಗ್ರಹಾಲಯ ಸೇರುತ್ತಿದೆ ಎಂಬುದು ಸಂತಸದ ವಿಷಯ.

ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!

TAGGED:Kannada palm leaf manuscript to the Rashtrapati Bhavan
Share This Article
Facebook Twitter Copy Link Print
Previous Article ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!
Next Article ಮಂತ್ರವಾದಿ ಮಾತು ಕೇಳಿ ಪುಟ್ಟ ಬಾಲಕನ ಕೊಂದ ಪಾಪಿ ಮಾವ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?