Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು. 31ರವರೆಗೂ ಭಾರೀ ಮಳೆ
newsics.com ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 31ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ದಾವಣಗೆರೆ, ಬಳ್ಳಾರಿ,ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗದಗ, ಹಾವೇರಿ, … Continue reading Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು. 31ರವರೆಗೂ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed