Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs ENG ಕಾಲ್ಬೆರಳಿಗೆ ಗಂಭೀರ ಗಾಯ – ಸರಣಿಯಿಂದ ರಿಷಭ್ ಪಂತ್ ಔಟ್​
ದೇಶ

IND vs ENG ಕಾಲ್ಬೆರಳಿಗೆ ಗಂಭೀರ ಗಾಯ – ಸರಣಿಯಿಂದ ರಿಷಭ್ ಪಂತ್ ಔಟ್​

Share
1 Min Read
SHARE

newsics.com

ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ  ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿದೆ.ಪಂದ್ಯದ ನಡುವೆ ರಿಷಭ್ ಪಂತ್ ಇಂಜುರಿ ಟೀಮ್ ಇಂಡಿಯಾ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಗಾಯದ ನೋವಿನ ನಡುವೆಯೂ ಪಂತ್​ ಬ್ಯಾಟಿಂಗ್ ನಡೆಸಿ ಎಲ್ಲರ ಮನ ಗೆದ್ದಿದ್ದಾರೆ.

ಪಂತ್ ಗಂಭೀರವಾಗಿ ಗಾಯಗೊಂಡಿದ್ದು ತಂಡಕ್ಕೆ ಆಘಾತ ನೀಡಿದೆ. ಪಂತ್ ತಮ್ಮ ಬಲಗಾಲಿಗೆ ಗಾಯ ಮಾಡಿಕೊಂಡಿದ್ದು ಅವರ ಕಾಲಿನಿಂದ ರಕ್ತ ಸುರಿದಿದೆ. ಹೀಗಾಗಿ ಅವರನ್ನು ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್ ಬಳಸಬೇಕಾಯಿತು ಆಡಲ್ಲ.

ವೈದ್ಯರ ತಂಡ 6 ವಾರಗಳ ವಿಶ್ರಾಂತಿಗೆ ಸೂಚಿಸಿದೆ. ಇದ್ರ ಹೊರತಾಗಿ ಇಂಜೆಕ್ಷೆನ್​ ತೆಗೆದುಕೊಂಡು ಪಂತ್​, ಫಸ್ಟ್​ ಇನ್ನಿಂಗ್ಸ್​​​ನಲ್ಲಿ ಬ್ಯಾಟಿಂಗ್​ ನಡೆಸಿದ್ದಾರೆ. ಇದೀಗ ಈ ಸರಣಿಯಿಂದ ಪಂತ್​​ ರೋಲ್ಡ್​ ಔಟ್​​ ಆಗಿದ್ದಾರೆ

https://www.newsics.com/2025/07/25/another-rape-case-registered-against-yash-dayal/

TAGGED:#RishabhPant #injury #india #bcci #England #test
Share This Article
Facebook Twitter Copy Link Print
Previous Article Yash Dayal ಯಶ್ ದಯಾಳ್ ವಿರುದ್ಧ ಮತ್ತೊಂದು ಅತ್ಯಾ*ಚಾರ ಕೇಸ್ ದಾಖಲು
Next Article ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?