SHOCKING: ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದ ತಾಯಿ ಆತ್ಮಹತ್ಯೆ

newsics.com ಚಿಕ್ಕಮಗಳೂರು : ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಳೂಕಿನ ಗಣಪತಿಕಟ್ಟೆ ಗ್ರಾಮದಲ್ಲಿ ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಯ ಹಿಂಭಾಗದ ಕೆರೆಗೆ ಹಾರಿ ತಾಯಿ ರವಿಕಲಾ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆಯಿಂದ ಮೃತ ದೇಹ ಹೊರ ತೆಗೆಯಾಗಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಭದ್ರಾ ನದಿಗೆ ಪಿಕಪ್ … Continue reading SHOCKING: ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದ ತಾಯಿ ಆತ್ಮಹತ್ಯೆ