ಮಹಿಳೆಯರು ಮುಖಕ್ಕೆ ಪರದೆ ಹಾಕಿಕೊಂಡು ಹರಿ ಹರ ವೀರ ಮಲ್ಲು ಸಿನಿಮಾ ನೋಡಿದ್ದೇಕೆ?

newsics.com ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ನಿನ್ನೆ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ ಸಿನಿಮಾ ಮೊದಲ ದಿನ ಉತ್ತಮ ಗಳಿಕೆಯನ್ನೇ ಮಾಡಿದೆ. ಆದರೆ ಕೆಲವು ಮಹಿಳೆಯರು ಮುಖಕ್ಕೆ ಪರದೆ ಹಾಕಿಕೊಂಡು ಬಂದು ಮೊದಲ ದಿನ ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ವೀಕ್ಷಿಸಿದ್ದಾರೆ. ಮಹಿಳೆಯರು ಕೆಂಪು ಬಣ್ಣದ ಪರದೆಗಳನ್ನು ಮುಖಕ್ಕೆ ಹಾಕಿಕೊಂಡು ಒಟ್ಟಿಗೆ ಚಿತ್ರಮಂದಿರಕ್ಕೆ ಬಂದು, ಇಡೀ ಸಿನಿಮಾ ಅನ್ನು ಪರದೆ ಧರಿಸಿಯೇ … Continue reading ಮಹಿಳೆಯರು ಮುಖಕ್ಕೆ ಪರದೆ ಹಾಕಿಕೊಂಡು ಹರಿ ಹರ ವೀರ ಮಲ್ಲು ಸಿನಿಮಾ ನೋಡಿದ್ದೇಕೆ?