ಭಾರತ-ಎ ತಂಡದ ಆಸ್ಟ್ರೇಲಿಯಾ ಪ್ರವಾಸದಿಂದ ಕನ್ನಡತಿ ಶ್ರೇಯಾಂಕ ಪಾಟೀಲ್ ಹೊರ ಬಿದ್ದಿದ್ದಾರೆ. ಇಂಜುರಿಯಿಂದ ಸಂಪೂರ್ಣ ಫಿಟ್ ಆಗದ ಹಿನ್ನಲೆಯಲ್ಲಿ ಶ್ರೇಯಾಂಕ ಪಾಟೀಲ್ ಆಸಿಸ್ ಟೂರ್ನಿಯಿಂದ ಹೊರಗುಳಿದಿದ್ದಾರೆ.ಬದಲಿ ಆಟಗಾರ್ತಿಯಾಗಿ ಯಾಸ್ತಿಕಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತ ಎ ತಂಡ ಆಸ್ಟ್ರೇಲಿಯಾ ಪ್ರವಾಸಕ್ಕೆ ಸನ್ನದ್ಧವಾಗಿದ್ದು, ಪ್ರವಾಸ ಶುರುವಾಗುವ ಮುನ್ನವೇ ತಂಡಕ್ಕೆ ಆಘಾತ ಎದುರಾಗಿದೆ.ಭಾರತ ಎ ಮತ್ತು ಆಸ್ಟ್ರೇಲಿಯಾ ಎ ತಂಡಗಳು ಆಗಸ್ಟ್ 7 ರಿಂದ ಆಗಸ್ಟ್ 24 ರವರೆಗೆ ಮೂರು ಟಿ20ಐ, ಮೂರು ಏಕದಿನ ಮತ್ತು ಒಂದು ನಾಲ್ಕು ದಿನಗಳ ಪಂದ್ಯವನ್ನು ಆಡಲಿವೆ.
ರಾಧಾ ಯಾದವ್ (ನಾಯಕಿ), ಮಿನ್ನು ಮಣಿ (ಉಪನಾಯಕಿ), ಶಫಾಲಿ ವರ್ಮಾ, ತೇಜಲ್ ಹಸಬ್ನಿಸ್, ರಾಘ್ವಿ ಬಿಸ್ತ್, ತನುಶ್ರೀ ಸರ್ಕಾರ್, ಉಮಾ ಚೆಟ್ರಿ (ಡಬ್ಲ್ಯುಕೆ), ತನುಜಾ ಕನ್ವರ್, ನಂದಿನಿ ಕಶ್ಯಪ್ (ವಿ.ಕೀ.), ಧಾರಾ ಗುಜ್ಜರ್, ಜೋಶಿತಾ ವಿಜೆ, ಶಬ್ನಮ್ ಶಕೀಲ್, ಸೈಮಾ ರಾ ಠಾಕೂರ್, ಪ್ರೇಮ ರಾ ಠಾಕೂರ್,