Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ : ಕೊನೆಯದಾಗಿ ಸ್ಪಂದನಾ ತಂಗಿಗೆ ಮೆಸೇಜ್​ ಮಾಡಿದ್ದೇನು?
ಕರ್ನಾಟಕ

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ : ಕೊನೆಯದಾಗಿ ಸ್ಪಂದನಾ ತಂಗಿಗೆ ಮೆಸೇಜ್​ ಮಾಡಿದ್ದೇನು?

Share
1 Min Read
SHARE

newsics.com

ಬೆಂಗಳೂರು :  ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿಯಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಳ್ಳಿ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ. ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೋಷಕರ ವಿರೋಧದ ನಡುವೆಯೂ ಮದುವೆಯಾದ ಯುವತಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಮೃತ ಮಹಿಳೆಯನ್ನು ಸ್ಪಂದನಾ (24) ಎಂದು ಗುರುತಿಸಲಾಗಿದೆ. ಮಹಿಳೆ ಸಾವಿಗೆ ವರದಕ್ಷಿಣೆ ಕಿರುಕುಳ ಕಾರಣ ಎಂದು ಸ್ಪಂದನಾ ಕುಟುಂಬಸ್ಥರು ಆರೋಪಿಸಿದ್ದಾರೆ .ಸ್ಪಂದನಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆದರೆ ಇದು ಕೊಲೆ ಎಂದು ಸ್ಪಂದನಾ ಕುಟುಂಬದವರು ಆರೋಪಿಸಿದ್ದಾರೆ.

ಸ್ಪಂದನಾ ಕೊನೆಯದಾಗಿ ತನ್ನ ತಂಗಿಗೆ ವಾಟ್ಸಾಪ್​ನಲ್ಲಿ ಮೆಸೇಜ್​ ಮಾಡಿದ್ದಾಳೆ. ಜುಲೈ 5ರಂದು ಸ್ಪಂದನಾ ತಂಗಿಗೆ ಏನು ಒಂದು ಮೆಸೇಜ್​ ಮಾಡಿಲ್ಲ ಅಂತ ಕೇಳಿದ್ದಾಳೆ. ಇದಾದ ಬಳಿಕ ಜುಲೈ 9 ಬುಧವಾರ ಅಮ್ಮ ಹಾಗೂ ಅಪ್ಪನ ಆಧಾರ್ ಕಾರ್ಡ್ ಕೊಡು, ನಮ್ಮ ಆಫೀಸ್​ನಲ್ಲಿ ಪಿಎಫ್​ (PF) ಅಕೌಂಟ್ ಮಾಡುತ್ತಿದ್ದಾರೆ. ಅದಕ್ಕೆ ಡೀಟೇಲ್ಸ್ ಬೇಕು ಅಂತ ಹಾಕಿದ್ದಾಳೆ. ಇದಾದ ಬಳಿಕ ತಂಗಿ ನಾನು ಕ್ಲಾಸ್​ನಲ್ಲಿ ಇದ್ದೇನೆ, ಆಮೇಲೆ ಮೆಸೇಜ್​ ಮಾಡುತ್ತೇನೆ ಅಂತ ಹಾಕಿದ್ದಾಳೆ. ಇದಕ್ಕೆ ಮನೆಗೆ ಹೋಗಿ ಜಸ್ಟ್​ ಫೋಟೋ ಕಳ್ಸು ಸಾಕು ಅಂತ ರಿಪ್ಲೈ ಕೊಟ್ಟಿದ್ದಾಳೆ. ಇದಾದ ಬಳಿಕ ನಿನ್ನೆ ಮತ್ತೆ ಮೆಸೇಜ್ ಮಾಡಿದ ಸ್ಪಂದನಾ, ನನ್ನ ಸಾವಿಗೆ ಕಾರಣ ಅಭಿ ಹಾಗೂ ಅವರ ಇಡೀ ಕುಟುಂಬ. ಜೊತೆಗೆ ವರ್ಕ್​ ಸ್ಥಳದಲ್ಲಿ ಕೆಲಸ ಮಾಡುವ ಎಲ್ಲರ ಉದ್ಯೋಗಿಗಳು ಅಂತ ಕಳುಹಿಸಿದ್ದಾಳೆ.

TAGGED:#Woman #falls #victim #dowry #harassment
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ : IMD ಮುನ್ಸೂಚನೆ
Next Article ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ MLC ರವಿಕುಮಾರ್​ಗೆ ರಿಲೀಫ್​

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?