Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Veda Krishnamurthy ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ
ದೇಶ

Veda Krishnamurthy ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

Share
1 Min Read
SHARE

newsics.com

ಭಾರತದ ಅನುಭವಿ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

2011ರಲ್ಲಿ ಕೇವಲ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕಡೂರು ಮೂಲದ ವೇದಾ ಕೃಷ್ಣಮೂರ್ತಿ ಇದೀಗ ಸ್ಮರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ಆಕ್ರಮಣಕಾರಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿರುವ ವೇದಾ, ಭಾರತ ಪರ 48 ಏಕದಿನ ಮತ್ತು 76 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯ ಬಾರಿಗೆ ಎಂಸಿಜಿಯಲ್ಲಿ ನಡೆದ 2020 ಟಿ20 ವಿಶ್ವಕಪ್ ಫೈನಲ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು, ಆದರೆ ಭಾರತಕ್ಕಾಗಿ ಅವರ ಕೊನೆಯ ಏಕದಿನ ಪಂದ್ಯವು ಸುಮಾರು ಎರಡು ವರ್ಷಗಳ ಮೊದಲು, ಏಪ್ರಿಲ್ 2018 ರಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧವಾಗಿತ್ತು. ವೇದಾ 50 ಓವರ್‌ಗಳ ಸ್ವರೂಪದಲ್ಲಿ 829 ರನ್‌ಗಳು ಮತ್ತು ಮೂರು ವಿಕೆಟ್‌ಗಳೊಂದಿಗೆ ಮತ್ತು ಕಡಿಮೆ ಸ್ವರೂಪದಲ್ಲಿ 875 ರನ್‌ಗಳೊಂದಿಗೆ ನಿವೃತ್ತರಾದರು.

2011ರಲ್ಲಿ ಕೇವಲ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕಡೂರು ಮೂಲದ ವೇದಾ ಕೃಷ್ಣಮೂರ್ತಿ ಇದೀಗ ಸ್ಮರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸಣ್ಣ ಹಳ್ಳಿಯಿಂದ ಬಂದ ಆಟಗಾರ್ತಿ, ಇಡೀ ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ವೇದಾ ಇದೀಗ ಭಾವನಾತ್ಮಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಸಣ್ಣ ನಗರ ಕಡೂರಿನಿಂದ ಬಂದ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಹೆಜ್ಜೆಗುರುತುಗಳನ್ನು ದಾಖಲಿಸುವ ಮೂಲಕ ಹಲವು ಸಣ್ಣ ನಗರದ ಯುವತಿಯರಿಗೆ ಸ್ಪೂರ್ತಿಯಾಗಿದ್ದಾರೆ ಎಂದರೆ ಅತಿಶಯೋಕ್ತಿಯಲ್ಲ.

 

https://www.instagram.com/p/DMhy4h8hAYz/?igsh=MWpxeWh1OWplM2VsZw==

Share This Article
Facebook Twitter Copy Link Print
Previous Article ಅತ್ಯಾಚಾರ ಆರೋಪ ಪ್ರಕರಣ -ಪ್ರಜ್ವಲ್​ ರೇವಣ್ಣ ಜಾಮೀನು ಅರ್ಜಿ ವಜಾ
Next Article ಕರಿಷ್ಮಾ ಮಾಜಿ ಪತಿ ನಿಧನ ಬೆನ್ನಲ್ಲೇ ಕಾಸಿಗಾಗಿ ಕಾದಾಟ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?