KSRTC ಅನುಕಂಪ ಆಧಾರಿತ ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ನೇಮಕಾತಿ ಪತ್ರ
newsics.com ಬೆಂಗಳೂರು: ಅನುಕಂಪದ ಆಧಾರದ ಮೇಲೆ ಕರ್ನಾಟಕ ರಾಜ್ಯ ಸಾರಿಗೆ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ಇದೇ ವೇಳೆ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರವನ್ನೂ ವಿತರಣೆ ಮಾಡಿದರು. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 2.60 ಕೋಟಿ ಪರಿಹಾರ ವಿತರಣೆ. ಅಲ್ಲದೆ, ಐದು ಐರಾವತ ಕ್ಲಬ್ ಕ್ಲಾಸ್ 2.0 ಹೊಸ ಬಸ್‌ಗಳಿಗೂ ಚಾಲನೆ … Continue reading KSRTC ಅನುಕಂಪ ಆಧಾರಿತ ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ನೇಮಕಾತಿ ಪತ್ರ
Copy and paste this URL into your WordPress site to embed
Copy and paste this code into your site to embed