Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar ಕೋಡಿಶ್ರೀ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ – ತಾಳೆಗರಿ ಭವಿಷ್ಯ ಕೇಳಿದ ಡಿಕೆಶಿ
ಕರ್ನಾಟಕ

DK Shivakumar ಕೋಡಿಶ್ರೀ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ – ತಾಳೆಗರಿ ಭವಿಷ್ಯ ಕೇಳಿದ ಡಿಕೆಶಿ

Share
1 Min Read
SHARE

newsics.com

ಹಾಸನ :ಡಿಸಿಎಂ ಡಿಕೆ ಶಿವಕುಮಾರ್, ಹಾಸನದ ಪ್ರಸಿದ್ಧ ಜೇನುಕಲ್ ಸಿದ್ದೇಶ್ವರ ದೇವಾಲಯ ಮತ್ತು ಕೋಡಿ ಮಠಕ್ಕೂ ಭೇಟಿ ನೀಡಿದ್ದಾರೆ.

ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವಿಧ ಕಾರ್ಯಕ್ರಮಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಭಾಗಿಯಾಗಿದ್ದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡಿದ್ದು ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಭೇಟಿ ನೀಡಿದ್ದಾರೆ.

ಹಾಸನದ ಜೇನುಕಲ್ ಸಿದ್ದೇಶ್ವರ ದೇವಾಲಯಕ್ಕೆ ಡಿಕೆ ಶಿವಕುಮಾರ್ ಭೇಟಿ ಕೊಟ್ಟಿದ್ದು, ಅರಸೀಕೆರೆ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಡಿಕೆಶಿ ದೇವಾಲಯಗಳಿಗೆ ಭೇಟಿಕೊಟ್ಟಿದ್ದಾರೆ. ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಕೋಡಿ ಮಠಕ್ಕೆ ತೆರಳಿದ್ದಾರೆ.

ಕೋಡಿ ಮಠದ ಸ್ವಾಮೀಜಿ ಜೊತೆ ಚರ್ಚಿಸಿ ಹೊರ ಬಂದಾಗ ಘೋಷಣೆ ಕೂಗಲಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿಕೆ ಶಿವಕುಮಾರ್ ತಾಳೆಗರಿ ಭವಿಷ್ಯ ಕೇಳಿದ್ದಾರೆ. ಸ್ವಾಮೀಜಿ ಭೇಟಿಯಾಗಿ ಡಿಕೆ ಶಿವಕುಮಾರ್ ಹೊರ ಬಂದಾಗ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದರು.

https://www.newsics.com/2025/07/26/woman-gang-raped-after-fainting-during-physical-examination/

TAGGED:#DCM #DK #Shivakumar #meets #Kodishree
Share This Article
Facebook Twitter Copy Link Print
Previous Article ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾ*ಚಾರ
Next Article ಸೇನಾಪಡೆಗಳಿಗೆ ಇಸ್ಲಾಂ ಅಧ್ಯಯನ ಮತ್ತು ಅರೇಬಿಕ್ ಭಾಷೆ ಕಲಿಕೆಯನ್ನು ಕಡ್ಡಾಯ ಮಾಡಿದ ಇಸ್ರೇಲ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?