Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Darshan ಥೈಲ್ಯಾಂಡ್‌ನಿಂದ ಬಂದ ನಟ ದರ್ಶನ್‌ಗೆ ಸರ್ಕಾರಿ ಭದ್ರತೆ! ಗೃಹಸಚಿವರಿಗೇ ಗೊತ್ತಿಲ್ವಂತೆ!
ಮನರಂಜನೆ

Actor Darshan ಥೈಲ್ಯಾಂಡ್‌ನಿಂದ ಬಂದ ನಟ ದರ್ಶನ್‌ಗೆ ಸರ್ಕಾರಿ ಭದ್ರತೆ! ಗೃಹಸಚಿವರಿಗೇ ಗೊತ್ತಿಲ್ವಂತೆ!

Share
1 Min Read
SHARE

newsics.com

‘ದಿ ಡೆವಿಲ್’ ಸಿನಿಮಾದ ಶೂಟಿಂಗ್‌ಗೆಂದು ಕೋರ್ಟ್‌ನಿಂದ ಅನುಮತಿ ಪಡೆದು ವಿದೇಶಕ್ಕೆ ಹೋಗಿದ್ದರು ದರ್ಶನ್. ಇದೀಗ ಶೂಟಿಂಗ್ ಮುಗಿದಮೇಲೆ ಅವರು ಅಲ್ಲಿಂದ ವಾಪಸ್ ಆಗಿದ್ದಾರೆ.ಜುಲೈ 25ರ ರಾತ್ರಿ 11:45ರ ಸುಮಾರಿಗೆ ವಿಮಾನದಲ್ಲಿ ಥೈಲ್ಯಾಂಡ್​ನಿಂದ ಹಿಂತಿರುಗಿದ್ದಾರೆ. ಆದರೀಗ ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ದರ್ಶನ್‌ಗೆ ಅಲ್ಲಿ ಭದ್ರತೆ  ನೀಡಲಾಗಿತ್ತು.

ಬಿಗಿ ಭದ್ರತೆಯಲ್ಲಿ ದರ್ಶನ್‌ ಅವರು ಟರ್ಮಿನಲ್‌ನಿಂದ ಕಾರ್‌‌ವರೆಗೆ ಬಂದಿದ್ದಾರೆ. ವಾಪಸ್‌‌ ಬಂದ ನಟನಿಗೆ ಸಿಐಎಸ್‌‌‌ಎಫ್‌‌ ಸಿಬ್ಬಂದಿ ಬಿಗಿ ಭದ್ರತೆ ನೀಡಲಾಗಿದೆ. ಈ ಬಗ್ಗೆ ಸಾಕಷ್ಟು ಟೀಕೆ ಹಾಗೂ ಪರ ವಿರೋಧಗಳು ಚರ್ಚೆಯಾಗುತ್ತಿವೆ.

ಇದೀಗ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ದರ್ಶನ್‌ಗೆ ನೀಡಿದ ಭದ್ರತೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ನನಗೆ ಗೊತ್ತಿಲ್ಲ , ಅವರು ಭದ್ರತೆ ಕೊಟ್ಟಿದ್ದರಾ ಇಲ್ವ ಅಂತಾ. ಬೇರೆ ರೀತಿಯಲ್ಲಿ ಮಾಡೀದ್ದಾರಾ ಏನು ಅಂತ ಗೊತ್ತಿಲ್ಲ. ಅದನ್ನು ನಾನು ವಿಚಾರಿಸುತ್ತೇನೆ ಎಂದು ಹೇಳಿದ್ದಾರೆ.

ಜುಲೈ 24 ರಂದು ಸುಪ್ರೀಂ ಕೋರ್ಟ್​ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ  ಸೇರಿದಂತೆ 7 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಿತು.

ಈ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅದನ್ನು ರದ್ದು ಮಾಡುವಂತೆ ಕೋರಿ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ. ಇದರೊಂದಿಗೆ ಜಾಮೀನು ರದ್ದಾಗುವ ಸಾಧ್ಯತೆ ಬಗ್ಗೆ ಆರೋಪಿಗಳಲ್ಲಿ ಆತಂಕ ಎದುರಾಗಿದೆ. ಹೈಕೋರ್ಟ್‌ ನೀಡಿರುವ ತೀರ್ಪನ್ನು “ಅಧಿಕಾರ ವ್ಯಾಪ್ತಿಯ ವಿಕೃತ ಬಳಕೆ” ಎಂದು ಸಿಜೆಐ ಗವಾಯಿ ಅವರು ಟೀಕಿಸಿದ್ದಾರೆ.

 

https://x.com/maheshgowdasays/status/1948985630165450930?ref_src=twsrc%5Etfw%7Ctwcamp%5Etweetembed%7Ctwterm%5E1948985630165450930%7Ctwgr%5E6840695ef3ef21b07327206e7ed8a26001586421%7Ctwcon%5Es1_c10&ref_url=https%3A%2F%2Fd-3280113894194457792.ampproject.net%2F2507082004000%2Fframe.html

TAGGED:#Government #security #actor #Darshan #banglore
Share This Article
Facebook Twitter Copy Link Print
Previous Article ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಕಳ್ಳರು
Next Article ರಾಡ್ ನಿಂದ ಹೊಡೆದು ಅಣ್ಣನ ಇಬ್ಬರು ಮಕ್ಕಳನ್ನೇ ಕೊಂದ ಚಿಕ್ಕಪ್ಪ 

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?