ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು

newsics.com ಮಡಿಕೇರಿ: ಭಾರೀ ಗಾಳಿ-ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಮಡಿಕೇರಿಯ ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಮೂಲತಃ ಕಲಬುರಗಿ ಜಿಲ್ಲೆಯ ಅಫ್ಜಲ್’ಪುರದ ಸುಷ್ಮಾ(29) ಎಂಬವರೇ ಸಾವಿಗೀಡಾದವರು. ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಮನೆಯೊಳಗಿದ್ದ ಇಬ್ಬರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಅವರನ್ನು ಸೋಮವಾರಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಈ ಕುಟುಂಬ ಸೋಮವಾರಪೇಟೆಗೆ ಆಗಮಿಸಿ ಗ್ರಾಮದ … Continue reading ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು