Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Pratham ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು
ಮನರಂಜನೆ

Actor Pratham ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್ ವುಡ್ ನಟ ಪ್ರಥಮ್ ಗೆ ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಸಿನಿಮಾ ಚಿತ್ರೀಕರಣಕ್ಕೆ ಹೋಗುವ ಮುನ್ನ ನಟ ಪ್ರಥಮ್ ದೊಡ್ಡಬಳ್ಳಾಪುರದ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್ ಗೆ ಜೀವ ಬೆದರಿಕೆಯೊಡ್ಡಿದೆ.

 

ಈ ಬಗ್ಗೆ ಪ್ರಥಮ್ ವ್ಯಕ್ತಿಯೊಬ್ಬರೊಂದಿಗೆ ಮಾತನಾಡಿರುವ ಆಡೀಯೋ ವೈರಲ್ ಆಗಿದೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಪೂಜೆ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಪ್ರಥಮ್ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಬಲವಂತವಾಗಿ ಕರೆದೊಯ್ದು ನಮ್ಮ ಬಾಸ್ ಬಗ್ಗೆ ಮಾತನಾಡ್ತಿಯಾ ಅಂತ ಹಲ್ಲೆಗೆ ಯತ್ನಿಸಿ, ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರಂತೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ.ಕೆ.ಬಾಬಾ ಅವರನ್ನು ಭೇಟಿಯಾಗಿ ಘಟನೆ ಬಗ್ಗೆ ವಿವರಿಸಿದ್ದಾರೆ.

TAGGED:#Miscreants #threaten #actor #Pratham #banglore
Share This Article
Facebook Twitter Copy Link Print
Previous Article ಮಂಗನಾಟಕ್ಕೆ ಮಂಕಾದ ಜನರು -ಮಂಡ್ಯದ ಕೋತಿ ಹಿಡಿಯೋಕೆ ಶಿಕಾರಿಪುರದ ಜನ
Next Article ಭೀಕರ ಸರಣಿ ಅಪಘಾತ: ನಾಲ್ವರು ಸಾವು, 19 ಜನರು ಗಂಭೀರ ಗಾಯ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?