Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೊಸ ಸ್ಟ್ರೆಟಜಿ ಮಾಡಿ ಗೆದ್ದ ರಾಜ್ ಬಿ ಶೆಟ್ಟಿ ; ಪ್ರಚಾರಕ್ಕೆ ಹೊಸ ತಂತ್ರ
ಪ್ರಮುಖಮನರಂಜನೆ

ಹೊಸ ಸ್ಟ್ರೆಟಜಿ ಮಾಡಿ ಗೆದ್ದ ರಾಜ್ ಬಿ ಶೆಟ್ಟಿ ; ಪ್ರಚಾರಕ್ಕೆ ಹೊಸ ತಂತ್ರ

Share
1 Min Read
SHARE

newsics.com

ಕನ್ನಡ ಸಿನಿಮಾಗಳಿಗೆ ಶೋ ಸಿಗಲ್ಲ, ಪರ ಭಾಷೆಯವರು ಬಂದು ನಮ್ಮ ಶೋ ಕಸಿದುಕೊಳ್ಳುತ್ತಾರೆ ಎಂಬಿತ್ಯಾದಿ ಆರೋಪಗಳಿವೆ. ಆದರೆ, ‘ಸು ಫ್ರಮ್ ಸೋ’ ವಿಚಾರದಲ್ಲಿ ಅದು ಉಲ್ಟಾ ಆಗಿದೆ.

ದೊಡ್ಡ ಸಿನಿಮಾಗಳ ಮಧ್ಯೆ ಬರ್ತಿದೀವಿ ಎಂದಾಗ ಅನೇಕರು ಬೇಡ ಎಂದು ಸಲಹೆ ನೀಡಿದರು. ಆದರೆ, ನಾನು ಒಂದು ಸಂದೇಶ ಕೊಡಬೇಕಿತ್ತು. ಹೀಗಾಗಿ, ರಿಸ್ಕ್ ತೆಗೆದುಕೊಂಡು ಜುಲೈ 25ಕ್ಕೆ ಬಂದೆ. ಸಂದರ್ಶನ ಕೊಡಲು ಟಿವಿ ಮುಂದೆ ಕೂರಲ್ಲ, ಪೋಸ್ಟರ್ ಅಂಟಿಸಲ್ಲ ಎಂದು ಮೊದಲೇ ನಿರ್ಧರಿಸಿದ್ದೆ. ಬೇರೆ ರೀತಿ ಪ್ರಮೋಟ್ ಮಾಡಬೇಕು ಎಂದು ಅಂದುಕೊಂಡಿದ್ದೆ. ಇದು ವರ್ಕ್ ಆಗುತ್ತದೆ ಎನ್ನುವ ಯಾವುದೇ ಗ್ಯಾರಂಟಿ ಇರಲಿಲ್ಲ. ಏಕೆಂದರೆ ಹಿಂದೆ ಯಾರೂ ಮಾಡಿರಲಿಲ್ಲ. ಮೊದಲ ದಿನ ಬೆಂಗಳೂರಿನಲ್ಲಿ 78 ಶೋ ಕೊಡಲಾಗಿತ್ತು. ಎಡನೇ ದಿನಕ್ಕೆ ಅದು 210 ಶೋಗಳಾದವು’ ಎಂದು ಮಾಹಿತಿ ನೀಡಿದ್ದಾರೆ ರಾಜ್. ಈ ಮೂಲಕ ಒಂದೇ ದಿನಕ್ಕೆ ಶೋ ಮೂರು ಪಟ್ಟಾಗಿದೆ.
ರಾಜ್ ಬಿ ಶೆಟ್ಟಿ ಅವರು ಈ ಬಾರಿ ಮಾಡಿದ ಹೊಸ ತಂತ್ರ ಎಂದರೆ ಸಿನಿಮಾ ರಿಲೀಸ್ಗೆ ನಾಲ್ಕೈದು ದಿನ ಇರುವಾಗಲೇ ಜನರಿಗೆ ಸಿನಿಮಾ ತೋರಿಸಿದ್ದಾರೆ. ಸಿನಿಮಾ ನೋಡುವಾಗ ಜನರ ಭಾವನೆಯನ್ನು ಕ್ಯಾಪ್ಚರ್ ಮಾಡಿ ಅದನ್ನು ಜನರ ಮುಂದಿಡುವ ಕೆಲಸ ಮಾಡಿದ್ದಾರೆ. ಈ ತಂತ್ರ ಕೆಲಸ ಮಾಡಿದೆ. ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಬಾಯ್ಮಾತಿನ ಪ್ರಚಾರ ನೀಡಿದ್ದಾರೆ.

ಪ್ರಶಾಂತ್ ನೀಲ್ ಡಿಮ್ಯಾಂಡ್ ಗೆ ಟಾಲಿವುಡ್ ಸುಸ್ತೋ ಸುಸ್ತು?

TAGGED:Raj B Shetty won with a new strategy; new tactics for campaigning
Share This Article
Facebook Twitter Copy Link Print
Previous Article Entertainment ಪ್ರಶಾಂತ್ ನೀಲ್ ಡಿಮ್ಯಾಂಡ್‌ಗೆ ಟಾಲಿವುಡ್ ಸುಸ್ತೋ ಸುಸ್ತು!
Next Article OYOದಲ್ಲಿ ಲವರ್ ಜತೆ ಸಿಕ್ಕಿಬಿದ್ದ ವಿವಾಹಿತೆ: ಬೆತ್ತಲೆಯಾಗಿ ಓಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?