Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗು ಕಚ್ಚಿದ್ದಕ್ಕೇ ಉಸಿರು ಚೆಲ್ಲಿದ ಹಾವು
ದೇಶ

ಮಗು ಕಚ್ಚಿದ್ದಕ್ಕೇ ಉಸಿರು ಚೆಲ್ಲಿದ ಹಾವು

Share
1 Min Read
SHARE

newsics.com

ಒಂದು ವರ್ಷದ ಮಗು ಕಚ್ಚಿದ್ದಕ್ಕೆ  ಸ್ಥಳದಲ್ಲೇ ಹಾವು ಸಾವನ್ನಪ್ಪಿರುವ ಘಟನೆ ಬಿಹಾರದ ಬೆಟ್ಟಿಯಾ ಎಂಬ ಹಳ್ಳಿಯಲ್ಲಿ ನಡೆದಿದೆ.

ಮನೆಯ ಬಳಿ ಮಗು ಆಟವಾಡುತ್ತಿದ್ದಾಗ, ಹಾವು ಬಂದಿದೆ. ಹಾವು ಅನ್ನು ಮಗು ಗೋವಿಂದ, ತನ್ನ ಕೈ ಸುತ್ತ ಸುರಳಿಯಾಕಾರದಲ್ಲಿ ಸುತ್ತಿಕೊಂಡಿದೆ. ಬಳಿಕ ಹಾವಿಗೆ ತನ್ನ ಸಣ್ಣ ಹಲ್ಲುಗಳಿಂದ ಮಗು ಕಚ್ಚಿದೆ. ಇದರಿಂದಾಗಿ ಹಾವು ಸ್ಥಳದಲ್ಲೇ ಜೀವ ಬಿಟ್ಟಿದೆ. ಇದಾದ ಮೇಲೆ ಮಗು ಕೂಡ ಅಸ್ವಸ್ಥವಾಗಿದೆ. ತಕ್ಷಣವೇ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಹಾವು ಮಗುವಿಗೆ ತುಂಬಾ ಹತ್ತಿರದಲ್ಲಿತ್ತು. ಬಹುಶಃ ಮಗುವನ್ನು ನೋಡಿ ಹಾವು ಹೆದರಿಕೊಂಡಿರಬಹುದು. ಬಳಿಕ ಮಗು ತನ್ನ ಕೈಯಿಂದ ಹಾವು ಅನ್ನು ಹಿಡಿದುಕೊಂಡಿದೆ. ತನ್ನ ಸಣ್ಣ ಹಲ್ಲುಗಳಿಂದ ಹಾವಿಗೆ ಕಚ್ಚಿದೆ. ಹಾವು ಸ್ಥಳದಲ್ಲೇ ಜೀವ ಬಿಟ್ಟಿದೆ ಎಂದು ಸ್ಥಳೀಯರು ಹೇಳಿದ್ದಾರೆ

ಈಗ ಮಗುವಿನ ಆರೋಗ್ಯ ಸ್ಥಿರವಾಗಿದೆ, ವೈದ್ಯರು ಮಗುವಿನ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ಹೇಳಿದ್ದಾರೆ.

 

https://www.newsics.com/2025/07/26/a-young-woman-lashed-out-at-bengaluru-people-for-being-illiterate/

TAGGED:#Snake #died #biting #child #bihar
Share This Article
Facebook Twitter Copy Link Print
Previous Article ಬೆಂಗಳೂರಿಗರು ಅನಕ್ಷರಸ್ಥರು ಎಂದು ನಾಲಿಗೆ ಹರಿಬಿಟ್ಟ ಯುವತಿ
Next Article ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಕಳ್ಳರು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?