ಮೈಸೂರಿನಲ್ಲೇ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಮಾಹಿತಿ ಬಿಚ್ಚಿಟ್ಟ ಪೆಡ್ಲರ್

newsics.com ಮೈಸೂರು: ಮೈಸೂರಿನಿಂದ ಡ್ರಗ್ ಸಪ್ಲೈ ಆಗುತ್ತಿರುವ ಬಗ್ಗೆ ಪೆಡ್ಲರ್ ಬಾಯ್ಬಿಟ್ಟಿದ್ದಾನೆ. ಮೈಸೂರಿನಲ್ಲಿ ಸಿಕ್ಕ ಮಾದಕ ವಸ್ತುವಿಗೆ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಮಾಹಿತಿ ಬಹಿರಂಗವಾಗಿದೆ. ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು, ಮೈಸೂರು ಹೊರವಲಯದ ರಿಂಗ್ ರಸ್ತೆ ಬಳಿ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕೋಟ್ಯಾಂತರ ಬೆಲೆಯ ಎಂ.ಡಿ.ಎಂ.ಎ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಡ್ರಗ್ಸ್ ತಯಾರಿಕಾ ಘಟಕ ಮೈಸೂರಿನಲ್ಲೇ ಇರುವುದು ಪತ್ತೆಯಾಗಿದೆ. ಮಹಾರಾಷ್ಟ್ರ ಸೇರಿ … Continue reading ಮೈಸೂರಿನಲ್ಲೇ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಮಾಹಿತಿ ಬಿಚ್ಚಿಟ್ಟ ಪೆಡ್ಲರ್