ಕೊಡಗಿನಲ್ಲಿ ಮಳೆ ಆರ್ಭಟ: 60ಕ್ಕೂ ಹೆಚ್ಚು ಕುಟುಂಬಗಳು ತತ್ತರ
newsics.com ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನಲೆ ಅಲ್ಲಲ್ಲಿ ಭೂಮಿ ಕುಸಿಯುತ್ತಿದೆ. ಹೀಗಾಗಿ 60ಕ್ಕೂ ಹೆಚ್ಚು ಕುಟುಂಬಗಳು ಮನೆ ತೊರೆದಿವೆ. ಭೂಮಿ ಕುಸಿದ ಸ್ಥಳಕ್ಕೆ ಟಾರ್ಪಲ್ ಹೊದಿಸಿ ರಕ್ಷಿಸಲು ಪ್ರಯತ್ನಿಸಲಾಗಿದೆ. ಸದ್ಯ ನಿವಾಸಿಗಳಲ್ಲಿ ತೀವ್ರ ಆತಂಕ ಉಂಟಾಗಿದೆ. ಭಾರಿ ಗಾಳಿಗೆ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಸದ್ಯ ಎನ್ಡಿಆರ್ಎಫ್ ಮತ್ತು ಕೊಡಗು ಜಿಲ್ಲಾಡಳಿತ ಕಟ್ಟೆಚ್ಚರವಹಿಸಿದೆ. ಅಷ್ಟೇ ಅಲ್ಲದೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದಿರುವಂತಹ ಘಟನೆ ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿ … Continue reading ಕೊಡಗಿನಲ್ಲಿ ಮಳೆ ಆರ್ಭಟ: 60ಕ್ಕೂ ಹೆಚ್ಚು ಕುಟುಂಬಗಳು ತತ್ತರ
Copy and paste this URL into your WordPress site to embed
Copy and paste this code into your site to embed