Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಮಾನುಷ ಕೃತ್ಯ :ತಮ್ಮನಿಗೆ HIV – ಮರ್ಯಾದೆಗೆ ಅಂಜಿ ಆ್ಯಂಬುಲೆನ್ಸ್​ನಲ್ಲೇ ತಮ್ಮನ ಜೀವ ತೆಗೆದ ಅಕ್ಕ
ಕರ್ನಾಟಕ

ಅಮಾನುಷ ಕೃತ್ಯ :ತಮ್ಮನಿಗೆ HIV – ಮರ್ಯಾದೆಗೆ ಅಂಜಿ ಆ್ಯಂಬುಲೆನ್ಸ್​ನಲ್ಲೇ ತಮ್ಮನ ಜೀವ ತೆಗೆದ ಅಕ್ಕ

Share
1 Min Read
SHARE

newsics.com

HIV ಇದೆ ಎಂದು ಮರ್ಯಾದೆಗೆ ಅಂಜಿದ ಅಕ್ಕ, ಒಡ ಹುಟ್ಟಿದ ತಮ್ಮನ ಕುತ್ತಿಗೆ ಹಿಸುಕಿ ಮುಗಿಸಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

23 ವರ್ಷದ ಯುವಕನೊಬ್ಬನಿಗೆ ಅಪಘಾತವಾಗಿತ್ತು. ಕಾಲಿಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆಪರೇಷನ್ ಮಾಡುವ ಅಗತ್ಯ ಇತ್ತು.ಹೀಗಾಗಿ ವೈದ್ಯಾಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಹೆಚ್​ಐವಿ ಎಂದು ತಿಳಿದಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ತಮ್ಮನಿಗೆ ಹೆಚ್​ಐವಿ ಸೋಂಕು ಇರೋದನ್ನ ಅಕ್ಕ ಸಹಿಸಲಿಲ್ಲ. ಎಲ್ಲಿ ಮನೆಯ ಮರ್ಯಾದೆ ಹೋಗುತ್ತೋ ಅನ್ನೋ ಕಾರಣಕ್ಕೆ ಮರ್ಯಾದೆ ಹ*ತ್ಯೆಗೆ ಮುಂದಾಗಿದ್ದಾಳೆ. ಮಣಿಪಾಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಕ್ಕ-ಭಾವ ಸೇರಿ ಕೊಲೆ ಮಾಡಿದ್ದಾರೆ.

ನಂತರ ಮೃತದೇಹವನ್ನು ದುಮ್ಮಿ ಗ್ರಾಮಕ್ಕೆ ತಂದಿದ್ದಾರೆ. ಕುತ್ತಿಗೆಯಲ್ಲಿ ಗಾಯ ಇರೋದನ್ನು ಗಮನಿಸಿದ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹೊಳಲ್ಕೆರೆ ಠಾಣೆಗೆ ಮೃತನ ತಂದೆ ದೂರು ನೀಡಿದ್ದಾರೆ. ವಿಚಾರಣೆಯಲ್ಲಿ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಬಗ್ಗೆ ಬಯಲಾಗಿದೆ.

TAGGED:#sister #ambulance #HIV #case #police #brother #chithradurga
Share This Article
Facebook Twitter Copy Link Print
Previous Article Rainy Season: ಮಳೆಗಾಲದಲ್ಲಿ ನೀವು ಈ ತರಕಾರಿಗಳನ್ನು ತಿನ್ನಬೇಕು
Next Article ಈ ಹಣ್ಣು ತಿಂದು ವಾಹನ ಚಲಾಯಿಸಿದ್ರೆ ಜೈಲೂಟ ಫಿಕ್ಸ್!

Popular Posts

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

You Might Also Like

ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?