Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಮಲ ಬೆಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಭಕ್ತರಲ್ಲಿ ಆತಂಕ
ದೇಶ

ತಿರುಮಲ ಬೆಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಭಕ್ತರಲ್ಲಿ ಆತಂಕ

Share
1 Min Read
SHARE

newsics.com

ತಿರುಮಲ ರಸ್ತೆಯಲ್ಲಿ  ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು,ಮಾರ್ಗದಲ್ಲಿ ಪ್ರಯಾಣಿಸುತ್ತಿದ ವಾಹನ ಸವಾರ  ಮೇಲೆ ಅಟ್ಯಾಕ್ ಮಾಡಲು ಯತ್ನಿಸಿದೆ. ವಿಷಯ ತಿಳಿದು ಭಕ್ತರು ಓಡಿದ್ದಾರೆ.

ತಿರುಪತಿ-ತಿರುಮಲ ಮೆಟ್ಟಿಲುಗಳ ಮೇಲೆ ಚಿರತೆ ಕಾಣಿಸಿಕೊಂಡಿದ್ದು, ಈ ಸುದ್ದಿ ಕೇಳಿ ಜನರು ಭಯಭೀತರಾಗಿದ್ದಾರೆ. ಅಲಿಪಿರಿ ನಡಿಗೆ ಮಾರ್ಗದಲ್ಲಿ ಚಿರತೆ ಓಡಾಡುತ್ತಿರೋ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಶುಕ್ರವಾರ ರಾತ್ರಿ, ಕೆಲವು ವಾಹನ ಸವಾರರು ಅಲಿಪಿರಿ-ಶ್ರೀ ವೆಂಕಟೇಶ್ವರ ದೇಗುಲದ ಮಾರ್ಗದಲ್ಲಿ ಚಿರತೆಯನ್ನ ಕಂಡಿದ್ದಾರೆ. ಈ ಚಿತರೆ ಬೈಕ್‌ಗಳಲ್ಲಿ ಹೋಗುತ್ತಿದ್ದವರ ಮೇಲೆ ದಾಳಿ ಮಾಡಲು ಪ್ರಯತ್ನಿದೆ.

ಟಿಟಿಡಿ ಸಿಬ್ಬಂದಿಗೆ ಈ ಬಗ್ಗೆ ತಕ್ಷಣ ಮಾಹಿತಿ ನೀಡಲಾಗಿದೆ. ಈ ಮಾಹಿತಿ ಬಂದ ತಕ್ಷಣ ಸಿಬ್ಬಂದಿ ಸ್ಥಳಕ್ಕೆ ತಲುಪಿ ಭದ್ರತಾ ಕ್ರಮಗಳನ್ನು ಕೈಗೊಂಡ್ರು. ಸೈರನ್ ಮೃಗಾಲಯ ಮಾರ್ಗದಲ್ಲಿ ಪ್ರಯಾಣಿಸುವ ಭಕ್ತರು ಜಾಗರೂಕರಾಗಿರುವಂತೆ ಸೂಚಿಸಲಾಯಿತು.

TAGGED:#Leopard #spotted #Tirumala #Hills #Temple
Share This Article
Facebook Twitter Copy Link Print
Previous Article Stampede at Manasa Devi Temple in Haridwar ಹರಿದ್ವಾರದ ಮಾನಸಾದೇವಿ ಮಂದಿರದಲ್ಲಿ ಕಾಲ್ತುಳಿತ: 7 ಜನರು ಸಾವು, ಹಲವರಿಗೆ ಗಾಯ
Next Article Mobile Network ನಿಮ್ಮ ಮೊಬೈಲ್​ನಲ್ಲಿ ಸರಿಯಾಗಿ ಸಿಗ್ನಲ್​ ಸಿಗುತ್ತಿಲ್ವಾ? ಹಾಗಾದರೆ ಈ ಟ್ರಿಕ್ ಫಾಲೋ ಮಾಡಿ

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?