Microsoft ಈ ಕಂಪನಿ ಮನುಷ್ಯರ ಮಲ, ಮೂತ್ರ ಖರೀದಿಸುತ್ತಿದೆ; ಯಾಕೆ?

newsics.com ನವದೆಹಲಿ: ಮನುಷ್ಯರ ಮಲ ಮೂತ್ರ ತ್ಯಾಜ್ಯಗಳನ್ನು ಹಣ ಕೊಟ್ಟು ಜಾಗತಿಕ ಟೆಕ್ ಕಂಪನಿ ಮೈಕ್ರೋಸಾಫ್ಟ್ ಖರೀದಿಸುತ್ತಿದೆ. ಒಂದು ಟನ್ ತ್ಯಾಜ್ಯವನ್ನು 350 ಡಾಲರ್, ಅಂದರೆ ಸುಮಾರು 30,000 ರುಪಾಯಿಗೆ ಖರೀದಿ ಮಾಡುತ್ತಿದೆ. ‘ವೋಲ್ಟೆಡ್ ಡೀಪ್’ ಎನ್ನುವ ಕಂಪನಿ ಜೊತೆ 12 ವರ್ಷಕ್ಕೆ ಡೀಲ್ ಮಾಡಿಕೊಂಡಿದೆ. ಒಟ್ಟು 4.9 ಎಂಎಂಟಿ ಸಾವಯವ ತ್ಯಾಜ್ಯವನ್ನು ಪಡೆಯುತ್ತಿದೆ. ಇದಕ್ಕಾಗಿ ಅದು ಒಟ್ಟು 1.7 ಬಿಲಿಯನ್ ಡಾಲರ್ ಅಥವಾ 14-15 ಸಾವಿರ ಕೋಟಿ ರೂ ವ್ಯಯಿಸಲಿದೆ. ಸಾಫ್ಟ್ವೇರ್ ಕಂಪನಿಯಾದ ಮೈಕ್ರೋಸಾಫ್ಟ್ ಗೋಬರ್ … Continue reading Microsoft ಈ ಕಂಪನಿ ಮನುಷ್ಯರ ಮಲ, ಮೂತ್ರ ಖರೀದಿಸುತ್ತಿದೆ; ಯಾಕೆ?