Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್‌ಸ್ಟಾಗ್ರಾಂ ಪ್ರೀತಿ – ಡೆತ್‌ನೋಟ್ ಬರೆದಿಟ್ಟು ಮಹಿಳೆ ನದಿಗೆ ಜಿಗಿದು ಆತ್ಮ*ಹತ್ಯೆ
ಕರ್ನಾಟಕ

ಇನ್‌ಸ್ಟಾಗ್ರಾಂ ಪ್ರೀತಿ – ಡೆತ್‌ನೋಟ್ ಬರೆದಿಟ್ಟು ಮಹಿಳೆ ನದಿಗೆ ಜಿಗಿದು ಆತ್ಮ*ಹತ್ಯೆ

Share
1 Min Read
SHARE

newsics.com

ಬಳ್ಳಾರಿ:ಪ್ರಿಯಕರನ ಮೋಸಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್‌ನೋಟ್ ಬರೆದು ಮಹಿಳೆ ತುಂಗಭದ್ರಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆವಿಜಯನಗರ  ಜಿಲ್ಲೆಯ ಹಡಗಲಿ ತಾಲೂಕಿನ ಮದಲಗಟ್ಟಿ ಗ್ರಾಮದ ತುಂಗಭದ್ರಾ ಸೇತುವೆ  ಬಳಿ ನಡೆದಿದೆ.

ಕೆ.ಅಯ್ಯನಹಳ್ಳಿ ಗ್ರಾಮದ ವಿವಾಹಿತೆ ಮಹಿಳೆಯೊಬ್ಬರು  ಇನ್ಸ್ಟಾಗ್ರಾಂ ಲವ್, ಸೆಕ್ಸ್ ದೋಖಾ, ಕೊನೆಗೆ ಮೋಸದ ಆರೋಪ ಹೊರಿಸಿ ಡೆತ್‌ನೋಟ್ ಬರೆದಿಟ್ಟಿದ್ದಾರೆ.

ನನ್ನ ಸಾವಿಗೆ ನನ್ನ ಪ್ರಿಯತಮನೇ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನನ್ನ ಸಾವಿಗೆ ಸುಗೂರು ಶಿವಮೂರ್ತಿನೇ ಕಾರಣ, ಈತನಿಗೆ ಮರಣದಂಡನೆ ಶಿಕ್ಷೆ ಆಗಬೇಕು. ನನ್ನ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ, ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದಾನೆ. ನನ್ನ ಪ್ರೀತಿ ಮಾಡುತ್ತಾ ಸಾಕಷ್ಟು ಹುಡುಗಿಯರ ಜೊತೆ ಸುತ್ತಾಡಿ ಕೊನೆಗೆ ನನ್ನ ಬಿಟ್ಟಿದ್ದಾನೆ ಎಂದು ಉಲ್ಲೇಖಿಸಲಾಗಿದೆ. ಕಾಣೆಯಾದ ಮಹಿಳೆ ಮತ್ತು ಕೆ.ಅಯ್ಯನಹಳ್ಳಿ ಗ್ರಾಮದಲ್ಲಿ ಪತ್ರ ಬರೆದಿಟ್ಟ ಮಹಿಳೆ ಒಬ್ಬರೇ ಎಂದು ಹೇಳಲಾಗುತ್ತಿದೆ.

 

ಮಹಿಳೆ ನದಿಗೆ ಜಿಗಿದಿದ್ದನ್ನ ಯುವಕರು ನೋಡಿ ಮದಲಗಟ್ಟಿ ಗ್ರಾಮಸ್ಥರಿಗೆ ತಿಳಿಸಿದ್ದರು. ಅಕ್ಕಪಕ್ಕದಲ್ಲಿದ್ದ ಮೀನುಗಾರರು ಮಹಿಳೆಯನ್ನು ರಕ್ಷಿಸಿಲು ಪ್ರಯತ್ನಿಸಿದ್ದಾರೆ. ಆದರೆ ನೀರಿನ ರಭಸಕ್ಕೆ ಮಹಿಳೆ ಕೊಚ್ಚಿ ಹೋಗಿದ್ದಾರೆ. ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಶೋಧಕಾರ್ಯ ಮುಂದುವರಿಸಿದ್ದಾರೆ.

https://www.newsics.com/2025/07/27/former-kochi-grama-panchayat-president-murdered-with-deadly-weapons/

TAGGED:#Instagram #love #suicide #ballari #police #case
Share This Article
Facebook Twitter Copy Link Print
Previous Article ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ
Next Article ವಾಲ್​​ಮಾರ್ಟ್​​ನಲ್ಲಿ ದಾಳಿ; 11 ಮಂದಿಗೆ ಚಾಕು ಇರಿತ!

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?