Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Bhumika Ramesh ಯೂನಿಕ್​ ಲುಕ್​ನಲ್ಲಿ ಕಾಣಿಸಿಕೊಂಡ ನಟಿ ಭೂಮಿಕಾ ರಮೇಶ್
ಮನರಂಜನೆ

Actress Bhumika Ramesh ಯೂನಿಕ್​ ಲುಕ್​ನಲ್ಲಿ ಕಾಣಿಸಿಕೊಂಡ ನಟಿ ಭೂಮಿಕಾ ರಮೇಶ್

Share
1 Min Read
SHARE

newsics.com

ಭೂಮಿಕಾ ರಮೇಶ್ ಅವರು ಕನ್ನಡ ಕಿರುತೆರೆಯಲ್ಲಿ ಯಶಸ್ವಿಯಾಗಿರುವ ನಟಿ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಅವರ ಅಭಿನಯ ಪ್ರೇಕ್ಷಕರ ಮನ ಗೆದ್ದಿದೆ. ಬಾಲ್ಯದಿಂದಲೂ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಭೂಮಿಕಾ, ಡ್ಯಾನ್ಸಿಂಗ್ ರಿಯಾಲಿಟಿ ಶೋಗಳಲ್ಲೂ ಭಾಗವಹಿಸಿದ್ದಾರೆ.

ಇದೀಗ ನಟಿ ಭೂಮಿಕಾ ರಮೇಶ್​ ತೆಲುಗು ಸೀರಿಯಲ್​ನಲ್ಲಿ ಸದ್ಯ ಬ್ಯುಸಿಯಾಗಿದ್ದಾರೆ. ಇದೀಗ ಹೊಚ್ಚ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಸಿಂಪಲ್ ಆಗಿ ಕಪ್ಪು ಬಣ್ಣದ ಸೀರೆಯುಟ್ಟು, ಗುಂಗುರು ಕೂದಲು ಇಳಿಬಿಟ್ಟು ಎಷ್ಟು ಸಿಂಪಲ್ ಆಗಿ ಕಾಣಿಸ್ತಿದ್ದಾರೋ, ಅಷ್ಟೇ ಸ್ಟೈಲಿಶ್ ಆಗಿ ಕಾಣಿಸ್ತಿದ್ದಾರೆ ಭೂಮಿಕಾ.ಭೂಮಿಕಾರ ಸೆಳೆಯುವ ಕಣ್ಣೋಟ, ಚಂದಕ್ಕೆ  ಅಭಿಮಾನಿಗಳು ಮನಸೋತಿದಿದ್ದಾರೆ.

ಇತ್ತೀಚೆಗಷ್ಟೇ ನಟಿ ಭೂಮಿಕಾ ರಮೇಶ್​ ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಪೂಜಾ ಮದುವೆ ಸಂದರ್ಭದಲ್ಲಿ ರೀ ಎಂಟ್ರಿ ಕೊಟ್ಟಿದ್ದರು. ಸಂಪ್ರದಾಯದಲ್ಲಿ ಸುತ್ತುವರೆದಿದೆ, ನಂಬಿಕೆಯಲ್ಲಿ ಬೇರೂರಿದೆ. ಪ್ರತಿಯೊಂದು ಪ್ರಾರ್ಥನೆಯಲ್ಲಿ ಶಾಂತಿ ಇದೆ ಮತ್ತು ಪ್ರತಿಯೊಂದು ಮಡಿಲಲ್ಲಿ ಅನುಗ್ರಹವಿದೆ ಎಂದು ಬರೆದುಕೊಂಡಿದ್ದಾರೆ.

 

 

TAGGED:#Actress #BhumikaRamesh #uniquelook #serial #photoshoot
Share This Article
Facebook Twitter Copy Link Print
Previous Article ಕಾಡಾನೆ ದಾಳಿಗೆ ಮತ್ತೊಂದು ಬಲಿ – ಆತಂಕದಲ್ಲಿ ಜನರು
Next Article Hydrogen Train: ದೇಶದ ಮೊದಲ ಹೈಡ್ರೋಜನ್ ಇಂಜಿನ್‌ ಪರೀಕ್ಷೆ ಯಶಸ್ವಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?