ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಸೇರಿ ಮೂರು ಉಗ್ರರ ಹತ್ಯೆ
newsics.com ಶ್ರೀನಗರ: ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶ್ರೀನಗರದಲ್ಲಿ ಉಗ್ರರನ್ನು ಸದೆಬಡಿಯಲಾಗಿದೆ. ದಾಳಿಯ ಮಾಸ್ಟರ್ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿಯುತ್ತಿದೆ. ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಕೊಂದ ಮೂವರು ಭಯೋತ್ಪಾದಕರನ್ನು ಭಾರತೀಯ ಪಡೆಗಳು ಕೊಂದಿವೆ. … Continue reading ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಸೇರಿ ಮೂರು ಉಗ್ರರ ಹತ್ಯೆ
Copy and paste this URL into your WordPress site to embed
Copy and paste this code into your site to embed