newsics.com
ಲಖನೌ: ತಂದೆ-ತಾಯಿ ಹಾಗೂ ಸಹೋದರಿಯನ್ನೇ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಕುಟುಂಬದೊಂದಿಗೆ ಜಮೀನು ವಿವಾದ ಹೊಂದಿದ್ದ. ಇದೇ ಕಾರಣಕ್ಕೆ ತಂದೆ-ತಾಯಿ ಹಾಗೂ ಸಹೋದರಿಯನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.