ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಟೆಕ್ಕಿಗಳು ಅರೆಸ್ಟ್, ಬಸ್‌ಗೂ ದಿಗ್ಬಂಧನ

newsics.com ಬೆಳ್ತಂಗಡಿ: ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಿಗೆರೆ-ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಗಳು ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್‌ ಮಾಡುತ್ತಿರುವ ಮಾಹಿತಿ ತಿಳಿದ ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಎಲ್ಲರನ್ನು ಬಂಧಿಸಿ 2 ಪ್ರವಾಸಿ ಬಸ್‌ಗಳು ಮತ್ತು 2 ಪಿಕಪ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ನಿಷೇಧಿತ … Continue reading ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಟೆಕ್ಕಿಗಳು ಅರೆಸ್ಟ್, ಬಸ್‌ಗೂ ದಿಗ್ಬಂಧನ