Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Landslide near Kumta ಕುಮಟಾ ಬಳಿ ಮತ್ತೆ ಗುಡ್ಡ ಕುಸಿತ, ವಾಹನ ಸಂಚಾರಕ್ಕೆ ಅಡ್ಡಿ
ಕರ್ನಾಟಕಪ್ರಮುಖ

Landslide near Kumta ಕುಮಟಾ ಬಳಿ ಮತ್ತೆ ಗುಡ್ಡ ಕುಸಿತ, ವಾಹನ ಸಂಚಾರಕ್ಕೆ ಅಡ್ಡಿ

Share
0 Min Read
SHARE

newsics.com

ಕಾರವಾರ: ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾದರೂ ಭೂಕುಸಿತ ಮಾತ್ರ ನಿಲ್ಲುತ್ತಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ ಗ್ರಾಮದ ಬಳಿಯ ದೇವಿಮನೆ ಘಟ್ಟ ಭಾಗ ರಾಷ್ಟ್ರೀಯ ಹೆದ್ದಾರಿ 766 (ಇ) ಮೇಲೆ ಗುಡ್ಡ ಕುಸಿದು ಬಿದ್ದಿದೆ.

ಗುಡ್ಡ ಕುಸಿತಗೊಂಡ ಹಿನ್ನೆಲೆಯಲ್ಲಿ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಗುಡ್ಡ ಕಳೆದ ಎರಡು ದಿನಗಳಿಂದ ನಿರಂತರವಾಗಿ ಕುಸಿಯುತ್ತಿದೆ. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಮೇಲೂ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು, ಕಲ್ಲು ಬಂಡೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ.

ಇದು ವಿಶ್ವದ ಅತಿ ದುಬಾರಿ ಲೋಹ; ಇದರ ಮಿಲಿ ಗ್ರಾಮ್‌ಗೆ ಕೋಟಿ‌ ಕೋಟಿ ಬೆಲೆ!

TAGGED:Another landslide near Kumta disrupts vehicular traffic
Share This Article
Facebook Twitter Copy Link Print
Previous Article GOOD MORNING Today’s prediction ಇಂದಿನ ರಾಶಿ ಭವಿಷ್ಯ, 29-07-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ನಾಗರ ಪಂಚಮಿ ಹಬ್ಬದ ಶುಭಾಶಯಗಳು… ಪೂಜೆಗೆ ಈ ಸಮಯ ಶ್ರೇಷ್ಠ, ಪೂಜಾ ವಿಧಾನ ಹೇಗೆ? ಇಲ್ಲಿದೆ ಸಮಗ್ರ ಮಾಹಿತಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?