Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೊಲೆ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಪೊಲೀಸರಿಗೆ ದೂರು
ಪ್ರಮುಖಮನರಂಜನೆ

ಕೊಲೆ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಪೊಲೀಸರಿಗೆ ದೂರು

Share
1 Min Read
SHARE

newsics.com

ಬೆಂಗಳೂರು: ನಟ ಪ್ರಥಮ್ ಗೆ ಕೊಲೆ ಬೆದರಿಕೆ ಆರೋಪ ಪ್ರಕರಣದಲ್ಲಿ ಇಂದು ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಮೂಲಕ ನಟಿ ರಮ್ಯಾ ಬಳಿಕ ನಟ ಪ್ರಥಮ್ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರ ಸಾರಿದ್ದಾರೆ.

ಇಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ತೆರಳಿದಂತ ನಟ ಪ್ರಥಮ್ ಅವರು, ನಟ ದರ್ಶನ್ ಅಭಿಮಾನಿಗಳು ತಮಗೆ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ನೀಡಿದರು.
ಇದಕ್ಕೂ ಮುನ್ನಾ ವೀಡಿಯೋ ಮಾಡಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಆಕ್ರೋಶ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಇದೀಗ ಎಸ್ಪಿಗೆ ದೂರು ನೀಡಿದ್ದಾರೆ.
ಮತ್ತೊಂದೆಡೆ ನಿನ್ನೆ ನಟಿ ರಮ್ಯಾ ಅವರು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದಂತ ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 43 ಅಕೌಂಟ್ ಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಟೆಕ್ಕಿಗಳು ಬಸ್‌ ಸಹಿತ ಅರೆಸ್ಟ್

TAGGED:Death threat: Actor Pratham files police complaint against Darshan fans
Share This Article
Facebook Twitter Copy Link Print
Previous Article India vs China: ಅಮೆರಿಕಕ್ಕೆ ಫೋನ್ ಸರಬರಾಜು; ಮೊದಲ ಬಾರಿಗೆ ಚೀನಾವನ್ನು ಹಿಂದಿಕ್ಕಿದ ಭಾರತ
Next Article GOOD MORNING Today’s prediction ಇಂದಿನ ರಾಶಿ ಭವಿಷ್ಯ, 30-07-2025,‌ ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?