Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Accident news ಬಸ್‌ಗೆ ಗ್ಯಾಸ್ ಸಿಲಿಂಡರ್ ಟ್ರಕ್ ಡಿಕ್ಕಿ: 18 ಮಂದಿ ಸಾವು, ಹಲವರ ಸ್ಥಿತಿ ಗಂಭೀರ, ವಿಡಿಯೋ ನೋಡಿ
ದೇಶಪ್ರಮುಖ

Accident news ಬಸ್‌ಗೆ ಗ್ಯಾಸ್ ಸಿಲಿಂಡರ್ ಟ್ರಕ್ ಡಿಕ್ಕಿ: 18 ಮಂದಿ ಸಾವು, ಹಲವರ ಸ್ಥಿತಿ ಗಂಭೀರ, ವಿಡಿಯೋ ನೋಡಿ

Share
1 Min Read
SHARE

newsics.com

ರಾಂಚಿ: ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ ಅಪಘಾತದಲ್ಲಿ ಕನಿಷ್ಟ 18 ಕನ್ವಾರಿಯಾ ಭಕ್ತರು ಮೃತಪಟ್ಟ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.

ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಬೆಳಗಿನ ಜಾವ 4:30 ರ ಸುಮಾರಿಗೆ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಶ್ರಾವಣ ಕನ್ವರ್ ಯಾತ್ರೆಯಲ್ಲಿ ಭಾಗವಹಿಸಬೇಕಿದ್ದ ಭಕ್ತರನ್ನು ಕರೆದೊಯ್ಯುತ್ತಿದ್ದ 32 ಆಸನಗಳ ಬಸ್ ಅಪಘಾತಕ್ಕೀಡಾಗಿದೆ ಎಂದು ದುಮ್ಕಾ ವಲಯದ ಇನ್ಸ್ಪೆಕ್ಟರ್ ಜನರಲ್ ಶೈಲೇಂದ್ರ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತ್ವರಿತ ಚಿಕಿತ್ಸೆಗಾಗಿ ಸಾಗಿಸಲಾಗಿದೆ.

https://twitter.com/i/status/1950039926680293742

15 ತಿಂಗಳ ಮಗುವನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಲವರ್ ಜತೆ ಓಡಿ ಹೋದ ತಾಯಿ.!

TAGGED:Gas cylinder truck collides with bus: 18 deadmany in critical condition
Share This Article
Facebook Twitter Copy Link Print
Previous Article Rain alertsರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
Next Article Nagara Panchami Special ನಾಗರಪಂಚಮಿ ವಿಶೇಷ… ನವನಾಗ ನಾಮ ಸ್ತೋತ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?