Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಬಾಲಕಿ‌ ಮೇಲೆ ಅತ್ಯಾ*ಚಾರ: ಸಿಬ್ಬಂದಿ ಬಂಧನ
ಕರ್ನಾಟಕಪ್ರಮುಖ

ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಬಾಲಕಿ‌ ಮೇಲೆ ಅತ್ಯಾ*ಚಾರ: ಸಿಬ್ಬಂದಿ ಬಂಧನ

Share
1 Min Read
SHARE

newsics.com

ಕಲಬರಗಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ.

ಈ ಕುರಿತು ಕಲ್ಬುರ್ಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಂದೆಯ ಆರೈಕೆಗೆ ಅಪ್ರಾಪ್ತ ಬಾಲಕಿ ಬಂದಿದ್ದಳು.

ತಾಯಿ ವಿಕಲಚೇತನಳಾದ್ದರಿಂದ ಬಾಲಕಿ ತಂದೆಯ ಆರೈಕೆಗಾಗಿ ಆಸ್ಪತ್ರೆಗೆ ಬಂದಿದ್ದಾಳೆ. ಈ ವೇಳೆ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯ ಆರ್ಥಿಕ ಪರಿಸ್ಥಿತಿ ದುರುಪಯೋಗಪಡಿಸಿಕೊಂಡು ಸಿಬ್ಬಂದಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ವೈದ್ಯಕೀಯ ಕಾಲೇಜಿನ ವಿಶ್ರಾಂತಿ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ್ದ ಸಂಪತ್ ಕೆವಡೆ ಕರ್‌ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

https://www.newsics.com/2025/07/29/case-of-planting-explosives-at-kalasipalya-bus-stand-three-accused-arrested/

TAGGED:Girl ra*ped at prestigious hospital: Staff arrested
Share This Article
Facebook Twitter Copy Link Print
Previous Article Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ
Next Article ಧರ್ಮಸ್ಥಳದಲ್ಲಿ ನಿಗೂಢ ಸಾವು ಪ್ರಕರಣ: ನೇತ್ರಾವತಿ ಸ್ನಾನಘಟ್ಟ ಬಳಿ ಸಮಾಧಿ ಅಗೆಯುವ ಕಾರ್ಯ ಆರಂಭಿಸಿದ SIT, ಮೊದಲ ಜಾಗದಲ್ಲಿ ಏನೂ ಸಿಗಲಿಲ್ಲ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?