ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಅತ್ಯಾ*ಚಾರ: ಸಿಬ್ಬಂದಿ ಬಂಧನ
newsics.com ಕಲಬರಗಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಈ ಕುರಿತು ಕಲ್ಬುರ್ಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಂದೆಯ ಆರೈಕೆಗೆ ಅಪ್ರಾಪ್ತ ಬಾಲಕಿ ಬಂದಿದ್ದಳು. ತಾಯಿ ವಿಕಲಚೇತನಳಾದ್ದರಿಂದ ಬಾಲಕಿ ತಂದೆಯ ಆರೈಕೆಗಾಗಿ ಆಸ್ಪತ್ರೆಗೆ ಬಂದಿದ್ದಾಳೆ. ಈ ವೇಳೆ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯ ಆರ್ಥಿಕ ಪರಿಸ್ಥಿತಿ ದುರುಪಯೋಗಪಡಿಸಿಕೊಂಡು ಸಿಬ್ಬಂದಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ವೈದ್ಯಕೀಯ ಕಾಲೇಜಿನ ವಿಶ್ರಾಂತಿ … Continue reading ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಅತ್ಯಾ*ಚಾರ: ಸಿಬ್ಬಂದಿ ಬಂಧನ
Copy and paste this URL into your WordPress site to embed
Copy and paste this code into your site to embed