Lokayukta Raids in Chitradurga: ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಮೇಲೆ ಲೋಕಾಯುಕ್ತರ ದಾಳಿ!
newsics.com ಚಿತ್ರದುರ್ಗ: ಭ್ರಷ್ಟಾಚಾರ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಇಬ್ಬರು ಅಧಿಕಾರಿಗಳ ಮೇಲೆ ಏಕಕಾಲದ ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ (ಟಿಹೆಚ್‌ಒ) ಡಾ.ವೆಂಕಟೇಶ್ ಅವರ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ. ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯಲ್ಲಿರುವ ಡಾ.ವೆಂಕಟೇಶ್ ಅವರ ಮನೆ ಹಾಗೂ ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಮತ್ತು … Continue reading Lokayukta Raids in Chitradurga: ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಮೇಲೆ ಲೋಕಾಯುಕ್ತರ ದಾಳಿ!
Copy and paste this URL into your WordPress site to embed
Copy and paste this code into your site to embed