Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಜಯಪುರದಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥ : ಆಸ್ಪತ್ರೆಗೆ ದಾಖಲು.!
ಕರ್ನಾಟಕಪ್ರಮುಖ

ವಿಜಯಪುರದಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥ : ಆಸ್ಪತ್ರೆಗೆ ದಾಖಲು.!

Share
0 Min Read
SHARE

newsics.com

ವಿಜಯಪುರ : ವಿಜಯಪುರದಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬ್ಯಾಲಿಹಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಮಂದಿಗೆ ವಾಂತಿ , ಭೇದಿ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಗ್ರಾಮ ಪಂಚಾಯಿತಿಯಿಂದ ಸರಬರಾಜು ಮಾಡಿದ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಹಲವರನ್ನು ಬಸವನ ಬಾಗೇವಾಡಿ ಬಾಗಲಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Nagara Panchami Special ನಾಗರಪಂಚಮಿ ವಿಶೇಷ… ನವನಾಗರ ನಾಮಸ್ಮರಣೆ

TAGGED:More than 30 people fall ill after drinking contaminated water in Vijayapura: admitted to hospital!
Share This Article
Facebook Twitter Copy Link Print
Previous Article Nagara Panchami Special ನಾಗರಪಂಚಮಿ ವಿಶೇಷ… ನವನಾಗ ನಾಮ ಸ್ತೋತ್ರ
Next Article Deoghar: ಕನ್ವರ್‌ ಯಾತ್ರಿಗಳಿದ್ದ ಬಸ್‌ ಗೆ ಟ್ರಕ್ ಡಿಕ್ಕಿ: 18 ಜನರ ಸಾವು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?