Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿಮಿಷಾ ಪ್ರಿಯಾ ಪ್ರಕರಣ: ಭಾರತೀಯ ನರ್ಸ್ ಮರಣದಂಡನೆ ರದ್ದುಗೊಳಿಸಿದ ಯೆಮೆನ್
ದೇಶಪ್ರಮುಖ

ನಿಮಿಷಾ ಪ್ರಿಯಾ ಪ್ರಕರಣ: ಭಾರತೀಯ ನರ್ಸ್ ಮರಣದಂಡನೆ ರದ್ದುಗೊಳಿಸಿದ ಯೆಮೆನ್

Share
1 Min Read
SHARE

newsics.com

ಪ್ರಸ್ತುತ ಯೆಮನ್‌ ದೇಶದಲ್ಲಿ ಕೊಲೆ ಆರೋಪದಡಿ ಬಂಧನದಲ್ಲಿರುವ ಕೇರಳ ನರ್ಸ್ ನಿಮಿಷಾ ಪ್ರಿಯಾಳಿಗೆ ಕಡೆಗೂ ಬಿಗ್ ರಿಲೀಫ್ ಸಿಕ್ಕಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ.
ಕಚೇರಿಯ ಅಧಿಕೃತ ಹೇಳಿಕೆಯಲ್ಲಿ, ‘ಜು.16ಕ್ಕೆ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಈ ಹಿಂದೆ ತಾತ್ಕಾಲಿಕವಾಗಿ ಮುಂದೂಡಿದ್ದ ಮರಣದಂಡನೆಯನ್ನು ಇದೀಗ ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ’ ಎಂದು ಸ್ಪಷ್ಟಪಡಿಸಲಾಗಿದೆ.
ಆದಾಗ್ಯೂ, ಯೆಮೆನ್ ಅಧಿಕಾರಿಗಳಿಂದ ಅಧಿಕೃತ ಲಿಖಿತ ಸಂವಹನ ಇನ್ನೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಯೆಮೆನ್‌ನ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಅಲ್ಲಿ ಭಾರತೀಯ ಗ್ರಾಂಡ್ ಮುಫ್ತಿಯ ಕೋರಿಕೆಯ ಮೇರೆಗೆ ಶೇಖ್ ಉಮರ್ ಹಫೀಲ್ ತಂಗಲ್ ನೇಮಕ ಮಾಡಿದ ಹಿರಿಯ ಯೆಮೆನ್ ವಿದ್ವಾಂಸರು ಉತ್ತರ ಯೆಮೆನ್‌ನ ಆಡಳಿತಗಾರರು ಮತ್ತು ಅಂತಾರಾಷ್ಟ್ರೀಯ ರಾಜತಾಂತ್ರಿಕರೊಂದಿಗೆ ಮಧ್ಯಸ್ಥಿಕೆ ವಹಿಸಿದರು.
ಜುಲೈ 16 ರಂದು ಗಲ್ಲು ಜಾರಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಗಿತ್ತು. ಈಗ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದರೊಂದಿಗೆ ಸಭೆ ಮುಕ್ತಾಯವಾಯಿತು. ಮುಂದಿನ ಪ್ರಕ್ರಿಯೆ ಬಗ್ಗೆ ಮತ್ತೆ ಸಭೆ ನಡೆಯಲಿವೆ ಎಂದು ಅದು ಹೇಳಿದೆ.
ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣದಲ್ಲಿ ನಿಮಿಷಪ್ರಿಯಾಗೆ ಗಲ್ಲಾಗಿತ್ತು.

https://x.com/ANI/status/1949907615456117019?ref_src=twsrc%5Etfw%7Ctwcamp%5Etweetembed%7Ctwterm%5E1949907615456117019%7Ctwgr%5E4240c99fa12977d5c58257900ca216e2a705b9eb%7Ctwcon%5Es1_c10&ref_url=https%3A%2F%2Fapi-news.dailyhunt.in%2F

ನಿವೇದಿತಾ ಗೌಡ ವಿಡಿಯೋ ನೋಡಿ ಸುಸ್ತಾದ ಪಡ್ಡೆ ಹುಡಗರು! ಹುಷಾರ್ ಕಣಮ್ಮೀ ಎಂದ ನೆಟ್ಟಿಗರು

TAGGED:Nimisha Priya case: Yemen overturns death sentence of Indian nurse
Share This Article
Facebook Twitter Copy Link Print
Previous Article Nivedita Gowda ನಿವೇದಿತಾ ಗೌಡ ವಿಡಿಯೋ ನೋಡಿ ಸುಸ್ತಾದ ಪಡ್ಡೆ ಹುಡುಗರು! ಹುಷಾರ್ ಕಣಮ್ಮೀ ಎಂದ ನೆಟ್ಟಿಗರು
Next Article Tansuhree Dutta‌ ಶ್ರಾವಣ ಉಪವಾಸದ ಬಳಿಕ ಮಟನ್ ತಿಂದ ನಟಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?