ನಿಮಿಷಾ ಪ್ರಿಯಾ ಪ್ರಕರಣ: ಭಾರತೀಯ ನರ್ಸ್ ಮರಣದಂಡನೆ ರದ್ದುಗೊಳಿಸಿದ ಯೆಮೆನ್

newsics.com ಪ್ರಸ್ತುತ ಯೆಮನ್‌ ದೇಶದಲ್ಲಿ ಕೊಲೆ ಆರೋಪದಡಿ ಬಂಧನದಲ್ಲಿರುವ ಕೇರಳ ನರ್ಸ್ ನಿಮಿಷಾ ಪ್ರಿಯಾಳಿಗೆ ಕಡೆಗೂ ಬಿಗ್ ರಿಲೀಫ್ ಸಿಕ್ಕಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ. ಕಚೇರಿಯ ಅಧಿಕೃತ ಹೇಳಿಕೆಯಲ್ಲಿ, ‘ಜು.16ಕ್ಕೆ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಈ ಹಿಂದೆ ತಾತ್ಕಾಲಿಕವಾಗಿ ಮುಂದೂಡಿದ್ದ … Continue reading ನಿಮಿಷಾ ಪ್ರಿಯಾ ಪ್ರಕರಣ: ಭಾರತೀಯ ನರ್ಸ್ ಮರಣದಂಡನೆ ರದ್ದುಗೊಳಿಸಿದ ಯೆಮೆನ್