Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alertsರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ಕರ್ನಾಟಕಪ್ರಮುಖ

Rain alertsರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌

Share
1 Min Read
SHARE

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆಯಿದ್ದು, 15ಕ್ಕೂ ಹೆಚ್ಚಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜು.31ರವರೆಗೆ ಮುಂದುವರಿಯಲಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಬ್ಬರ ಹೆಚ್ಚಿರಲಿದೆ.
ಹಾಸನ, ಮಂಡ್ಯ, ಮೈಸೂರು, ಹಾವೇರಿ, ಧಾರವಾಡ ಸೇರಿ ಇತರೆ ಜಿಲ್ಲೆಗಳಲ್ಲೂ ಮಳೆ ಕಾಣಿಸಿಕೊಳ್ಳಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಜತೆಗೆ ಭಾರೀ ಗಾಳಿಯೂ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

15 ತಿಂಗಳ ಮಗುವನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಲವರ್ ಜತೆ ಓಡಿ ಹೋದ ತಾಯಿ.!

TAGGED:Rain alerts: Heavy rains in the state for 3 days: Yellow alert for 15 districts
Share This Article
Facebook Twitter Copy Link Print
Previous Article 15 ತಿಂಗಳ ಮಗುವನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಲವರ್ ಜತೆ ಓಡಿ ಹೋದ ತಾಯಿ.!
Next Article Accident news ಬಸ್‌ಗೆ ಗ್ಯಾಸ್ ಸಿಲಿಂಡರ್ ಟ್ರಕ್ ಡಿಕ್ಕಿ: 18 ಮಂದಿ ಸಾವು, ಹಲವರ ಸ್ಥಿತಿ ಗಂಭೀರ, ವಿಡಿಯೋ ನೋಡಿ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?