Saiyaara Movie ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣದ ಹೊಳೆ

newsics.com ಅಹಾನ್ ಪಾಂಡೆ ಹಾಗೂ ಅನೀತ್ ಪಡ್ಡಾ ನಟನೆಯ ಹಿಂದಿಯ ‘ಸೈಯಾರ’ ಸಿನಿಮಾ ಕೇವಲ ಆರು ದಿನಕ್ಕೆ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರ 300 ಕೋಟಿ ರೂಪಾಯಿ ಗಳಿಕೆ ಮಾಡುವ ಗುರಿಯನ್ನು ಹೊಂದಿದೆ. ವಿಶ್ವ ಬಾಕ್ಸ್ ಆಫೀಸ್ನಲ್ಲಿ ಚಿತ್ರದ ಗಳಿಕೆ 200 ಕೋಟಿ ರೂಪಾಯಿ ದಾಟಿದೆ ಅನ್ನೋದು ವಿಶೇಷ. ಈ ಮೂಲಕ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬರುತ್ತಿದೆ. ಸಿನಿಮಾ ನೋಡಿ ಭಾವುಕರಾಗುವ ಸಂಖ್ಯೆ ಕೂಡ ಹೆಚ್ಚುತ್ತಿದೆ. ಹೀಗಾಗಿ, ಥಿಯೇಟರ್ನಲ್ಲಿ ಕಣ್ಣೀರ … Continue reading Saiyaara Movie ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣದ ಹೊಳೆ