Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ: ಕಂಪನಿಯ ಸರ್ವರ್ ಹ್ಯಾಕ್, 378 ಕೋಟಿ ರೂ. ಮಾಯ
ಕರ್ನಾಟಕಪ್ರಮುಖ

ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ: ಕಂಪನಿಯ ಸರ್ವರ್ ಹ್ಯಾಕ್, 378 ಕೋಟಿ ರೂ. ಮಾಯ

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ ಪ್ರಕರಣವೊಂದು ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಬೆಳಕಿಗೆ ಬಂದಿದೆ.ದೇಶದ ಪ್ರತಿಷ್ಠಿತ ಕ್ರಿಪ್ಟೋ ಕರೆನ್ಸಿ ಕಂಪನಿಯಾದ ನೆಬಿಲೊ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸರ್ವರ್ ಹ್ಯಾಕ್ ಮಾಡಿ, ಸೈಬರ್ ಖದೀಮರು 378 ಕೋಟಿ ರೂಪಾಯಿ ಕಳವು ಮಾಡಿದ್ದಾರೆ.
ಪ್ರಕರಣ ಸಂಬಂಧ ವೈಟ್ಫೀಲ್ಡ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣ ಸಂಬಂಧ ನೆಬಿಲೊ ಟೆಕ್ನಾಲಜೀಸ್ ಕಂಪನಿ ನೌಕರ ರಾಹುಲ್ ಅಗರ್ವಾಲ್ ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸೈಬರ್ ಕ್ರೈಂ ಪೊಲೀಸರು ರಾಹುಲ್ನ ಲ್ಯಾಪ್ಟಾಪ್ ವಶಕ್ಕೆ ಪಡೆದು ತಪಾಸಣೆ ನಡೆಸುತ್ತಿದ್ದಾರೆ.ನೆಬಿಲೊ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಕ್ರಿಪ್ಟೊ ಕರೆನ್ಸಿ ಎಕ್ಸಚೇಂಜ್ ಮಾಡುವ ಫ್ಲಾಟ್ ಫಾರಂ ಆಗಿದೆ. ಸೈಬರ್ ವಂಚಕರು ಎರಡು ಬಾರಿ ಸರ್ವರ್ ಹ್ಯಾಕ್ ಮಾಡಿದ್ದಾರೆ. ಮೊದಲಿಗೆ ನಸುಕಿನ ಜಾವ 2:37ಕ್ಕೆ ಕಂಪನಿಯ ಸರ್ವರ್ ಹ್ಯಾಕ್ ಮಾಡಿ, ವ್ಯಾಲೆಟ್ನಿಂದ 1 USDT ಅನ್ನು ಮತ್ತೊಂದು ವ್ಯಾಲೆಟ್ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ನಂತರ, ಬೆಳಗ್ಗೆ 9:40 ಮತ್ತೆ ಸರ್ವರ್ ಹ್ಯಾಕ್ ಮಾಡಿ, ವ್ಯಾಲೆಟ್ನಿಂದ 44 ಮಿಲಿಯನ್ USDT (ಅಂದಾಜು 3,78,00,00,000 ರೂಪಾಯಿ) ವರ್ಗಾವಣೆ ಮಾಡಿಕೊಂಡಿದ್ದಾರೆ.ಸರ್ವರ್ ಹ್ಯಾಕ್ ಮಾಡಿದ್ದು ಹೇಗೆ?
ಹಣ ಕಳುವು ಆಗುತ್ತಿದ್ದಂತೆ, ನೆಬಿಲೊ ಟೆಕ್ನಾಲಜಿಸ್ ಕಂಪನಿ ಆಂತರಿಕ ತನಿಖೆ ನಡೆಸಿತ್ತು. ತನಿಖೆ ವೇಳೆ ತನ್ನದೇ ಕಂಪನಿಯ ನೌಕರ ರಾಹುಲ್ ಅಗರ್ವಾಲ್ ಅವರ ಲ್ಯಾಪ್ಟ್ಯಾಪ್ ಮೂಲಕ ಸರ್ವರ್ ಹ್ಯಾಕ್ ಮಾಡಲಾಗಿದೆ ಎಂಬುವುದು ಗೊತ್ತಾಗಿದೆ. ರಾಹುಲ್ ಅಗರ್ವಾಲ್ ಅವರು ಕಂಪನಿ ನೀಡಿದ ಲ್ಯಾಪ್ಟಾಟ್ ಬಳಸಿಕೊಂಡು ಮತ್ತೊಂದು ಕಂಪನಿಯಲ್ಲಿ ಪಾರ್ಟಟೈಮ್ ಕೆಲಸ ಮಾಡಿದ್ದರು. ರಾಹುಲ್ ಅಗರ್ವಾಲ್ ಮತ್ತೊಂದು ಕಂಪನಿಯಲ್ಲಿ ಕೆಲಸ ಮಾಡಿ 15 ಲಕ್ಷ ರೂ. ಹಣ ಪಡೆಯುತ್ತಿದ್ದರು. ರಾಹುಲ್ ಅಗರ್ವಾಲ್ ಮತ್ತೊಂದು ಕಂಪನಿಯಲ್ಲಿ ಕೆಲಸ ಮಾಡುವ ವೇಳೆ ಸೈಬರ್ ವಂಚಕರು ಇವರ ಲ್ಯಾಪ್ಟಾಪ್ ಹ್ಯಾಕ್ ಮಾಡಿ ಸರ್ವರ್ಗೆ ಎಂಟ್ರಿಯಾಗಿ, 44 ಮಿಲಿಯನ್ ಡಾಲರ್ ದೋಚಿದ್ದಾರೆ.
ಒಂದೇ ಪ್ರಕರಣದಲ್ಲಿ 378 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕ್ರಿಪ್ಟೋ ಕರೆನ್ಸಿ ಕಳುವುಗೊಂಡಿರುವ ಈ ಘಟನೆ, ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ಕ್ರೈಂ ಎಂದು ಗುರುತಿಸಲಾಗಿದೆ.

ವಿವಾಹಿತನ ಹಿಂದೆ ಬಿದ್ದಿದ್ದ ಮಹಿಳೆ: ಐತಿಹಾಸಿಕ ತೀರ್ಪು ನೀಡಿದ ಕೋರ್ಟ್

TAGGED:Biggest cyber fraud in Karnataka history: Company server hackedRs 378 crores stolen
Share This Article
Facebook Twitter Copy Link Print
Previous Article ವಿವಾಹಿತನ ಹಿಂದೆ ಬಿದ್ದಿದ್ದ ಮಹಿಳೆ: ಐತಿಹಾಸಿಕ ತೀರ್ಪು ನೀಡಿದ ಕೋರ್ಟ್
Next Article 2030ರ ವೇಳೆಗೆ ಭಾರತದಲ್ಲಿ AI ನಿಂದ 10.35 ಕೋಟಿ ಉದ್ಯೋಗ ಬದಲಾವಣೆ!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?