Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟಿ ರಮ್ಯಾ ಮುಂದೆ ಮಂಡಿಯೂರಿದ ದರ್ಶನ್ ಫ್ಯಾನ್ಸ್!
ಕರ್ನಾಟಕಪ್ರಮುಖಮನರಂಜನೆ

ನಟಿ ರಮ್ಯಾ ಮುಂದೆ ಮಂಡಿಯೂರಿದ ದರ್ಶನ್ ಫ್ಯಾನ್ಸ್!

Share
1 Min Read
SHARE

newsics.com

ಬೆಂಗಳೂರು : ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ ಅಶೀಲ ಮೆಸೇಜ್ ಮಾಡಿದ್ದರು. ಈ ವಿಚಾರವಾಗಿ ದಾಖಲೆ ಸಮೇತ ನಟಿ ರಮ್ಯಾ ಬೆಂಗಳೂರು ಕಮಿಷನರಿಗೆ ದೂರು ನೀಡಿದ್ದರು. ಬಳಿಕ ಕಮಿಷನರ್ ಈ ಒಂದು ಪ್ರಕರಣವನ್ನು ಸಿಸಿಬಿಗೆ ವರ್ಗಯಿಸಿದ್ದರು. ಬಳಿಕ 43 ಇನ್ಸ್ಟಾ ಖಾತೆಗಳ ವಿರುದ್ಧ ಕೂಡ ಎಫ್‌ಐಆರ್ ದಾಖಲು ಮಾಡಿಕೊಂಡಿದ್ದರು.ಅಧಿಕಾರಿಗಳು 43 ಇನ್ಸ್ಟಾ ಅಕೌಂಟ್ಗಳ ತನಿಖೆಗೆ ಇಳಿದಿದ್ದರು. ಇದೀಗ ದರ್ಶನ್ ಅಭಿಮಾನಿಗಳು ಕೊನೆಗೂ ನಟಿ ರಮ್ಯಾ ಎದುರು ಮಂಡಿಯೂರಿದ್ದು, ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಕೇಸ್ ಹಿಂಪಡೆಯುವಂತೆ ಮೆಸೇಜ್ ಮಾಡಿ ಮನವಿ ಮಾಡಿದ್ದಾರೆ.ನಟಿ ರಮ್ಯಾ ಗೆ ಮೆಸೇಜ್ ಮಾಡಿ ಕೇಸ್ ಪಡೆಯುವಂತೆ ಮನವಿ ಮೆಸೇಜ್ ಮಾಡಿ ಕೆಲ ಅಭಿಮಾನಿಗಳು ನಟಿ ರಮ್ಯಾ ಅವರಿಗೆ ಮೆಸೇಜ್ ಮಾಡಿ ಒತ್ತಡ ಹಾಕುತ್ತಿದ್ದಾರೆ. ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಕೆಲವರು ನಟಿ ರಮ್ಯಾಗೆ ಮೆಸೇಜ್ ಮಾಡಿ ಒತ್ತಡ ಹಾಕುತ್ತಿದ್ದಾರೆ. ರಮ್ಯಾ ದೂರು ಆಧರಿಸಿ ಈಗಾಗಲೇ ಸೈಬರ್ ಕ್ರೈಂ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಕೆಲ ಕಿಡಿಗೇಡಿಗಳು ದರ್ಶನ್ ಫ್ಯಾನ್ಸ್ ಎಂದು ಅಶ್ಲೀಲ ಮೆಸೇಜ್ ಮಾಡುತ್ತಿದ್ದರು. ಈ ಬಗ್ಗೆ ನಟಿ ರಮ್ಯಾ ಕಮಿಷನರ್ ಗೆ ದಾಖಲೆಯ ಸಮೇತ ದೂರು ನೀಡಿದ್ದರು. ದರ್ಶನ್ ಅಭಿಮಾನಿಗಳ ಹೆಸರಿನಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿ ನಿಂದನೆ ಮಾಡಿದ್ದಾರೆ. ಇದೀಗ ಅಭಿಮಾನಿಗಳು ಮೆಸೇಜ್ ಮಾಡಿ ಕೇಸ್ ಹಿಂಪಡೆಯುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

Crime News: ಪರ ಪುರಷನ ಜೊತೆ ಹೆಂಡ್ತಿಯ ಲವ್ವಿ-ಡವ್ವಿ; ಕಣ್ಣಾರೆ ಕಂಡ ಗಂಡನಿಗೆ ಥಳಿತ!

TAGGED:Darshan fans kneel in front of actress Ramya!
Share This Article
Facebook Twitter Copy Link Print
Previous Article Immoral relationship ಪರ ಪುರುಷನ ಜತೆ ಹೆಂಡ್ತಿಯ ಲವ್ವಿ-ಡವ್ವಿ; ಕಣ್ಣಾರೆ ಕಂಡ ಗಂಡನಿಗೆ ಥಳಿತ!
Next Article NASA-ISRO NISAR satellite: ನಿಸಾರ್ ಉಪಗ್ರಹ ಯಶಸ್ವಿ ಉಡಾವಣೆ; ಇಡೀ ವಿಶ್ವಕ್ಕೆ ಇದರ ಪ್ರಯೋಜನ ಸಿಗಲಿದೆ

Popular Posts

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

You Might Also Like

ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?