ಧರ್ಮಸ್ಥಳ ಪ್ರಕರಣ : 2ನೇ ದಿನವೂ ಸಿಗದ ಯಾವುದೇ ಅಸ್ತಿಪಂಜರ, ಮುಂದುವರೆದ ಶೋಧ

newsics.com ದಕ್ಷಿಣಕನ್ನಡ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿ ದೂರುಕೊಟ್ಟ ಬಳಿಕ, ಎಸ್‌ಐಟಿ ತಂಡ ತನಿಖೆ ನಡೆಸುತ್ತಿದ್ದು, ಮಂಗಳವಾರ ದೂರುದಾರ ತೋರಿಸಿದ ಜಾಗದಲ್ಲಿ ಅಗೆಯಲು ಆರಂಭ ಮಾಡಿತ್ತು. ಆದರೆ ಮೊದಲ ದಿನ ಆತ ತೋರಿಸಿದ ಜಾಗದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಇಂದು ಸಹ ಶೋಧ ಕಾರ್ಯ ಮುಂದುವರೆದಿದ್ದು ಯಾವುದೇ ಅಸ್ತಿಪಂಜರ ದೊರೆತಿಲ್ಲ. ಇಂದು ಎರಡನೇ ಜಾಗದಲ್ಲಿ ಕಾರ್ಯಾಚರಣೆ ಆರಂಭ ಆಗಲಿದೆ. ಇಂದು ಏಕಕಾಲದಲ್ಲಿ 3 ಕಡೆ ಅಗೆಯುವ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. … Continue reading ಧರ್ಮಸ್ಥಳ ಪ್ರಕರಣ : 2ನೇ ದಿನವೂ ಸಿಗದ ಯಾವುದೇ ಅಸ್ತಿಪಂಜರ, ಮುಂದುವರೆದ ಶೋಧ