Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ
ಕರ್ನಾಟಕಪ್ರಮುಖ

ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ

Share
1 Min Read
SHARE

newsics.com

ಧರ್ಮಸ್ಥಳ: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ.
ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲಿ ಗುರುತಿಸಿದ್ದ ಸಮಾಧಿ ಸ್ಥಳವನ್ನು ಅಗೆಯಲಾಗಿತ್ತು. ಆದರೆ ಮೊದಲ ಪ್ರಯತ್ನದಲ್ಲೇ ಎಸ್‌ಐಟಿ ತಂಡಕ್ಕೆ ಹಿನ್ನಡೆಯಾಗಿದೆ.
ಮೊದಲಿಗೆ ಕಾರ್ಮಿಕರ ಮೂಲಕ 4 ಅಡಿ ಅಗೆಯಲಾಗಿತ್ತು. ನಂತರ ಜೆಸಿಬಿ ಮೂಲಕ 8 ಅಡಿ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಗಢ್ವಾಲ್ ಮೊದಲ ಸಮಾಧಿ ಸ್ಥಳದ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ದೂರದಾರ ವ್ಯಕ್ತಿ 6 ಅಡಿಯಲ್ಲಿ ಶವ ಹೂತಿಟ್ಟಿರುವುದಾಗಿ ಹೇಳಿದ್ದನು. ಆದರೆ 6 ಅಡಿಯಲ್ಲೂ ಸಿಗದ ಕಾರಣ 8 ಅಡಿ ಅಗೆಯಲಾಗಿತ್ತು. ಹೀಗಾಗಿ ಸಮಾಧಿ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ಇದೀಗ ದೂರುದಾರ ಗುರುತಿಸಿದ 2ನೇ ಸಮಾಧಿ ಸ್ಥಳ ಅಗೆಯುವ ಕಾರ್ಯ ಇಂದು ಆರಂಭಗೊಳ್ಳಲಿದೆ.

Health Tips: ಯಾವ ಭಂಗಿಯಲ್ಲಿ ನಿದ್ರಿಸಿದರೆ ಏನು ಲಾಭ ಅಥವಾ ಏನು ನಷ್ಟ?

TAGGED:Dharmasthala case: Body not found despite 8 feet of digging
Share This Article
Facebook Twitter Copy Link Print
Previous Article Health Tips: ಯಾವ ಭಂಗಿಯಲ್ಲಿ ನಿದ್ರಿಸಿದರೆ ಏನು ಲಾಭ ಅಥವಾ ಏನು ನಷ್ಟ?
Next Article ಗ್ಯಾಸ್‌ ಗೀಜರ್‌ ಬಳಸ್ತಿದ್ರೆ ಕೂಡಲೇ ಈ ರೀತಿ ಮಾಡಿ; ವೈದ್ಯರು ಹೇಳಿದ್ದೇನು?

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?