ಇನ್ಮುಂದೆ ಈ ದೇಶದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಯೂಟ್ಯೂಬ್ ಬಳಕೆ ನಿರ್ಬಂಧ

newsics.com ಅಸ್ಟ್ರೇಲಿಯಾ ಸರ್ಕಾರವು ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಇನ್ಮುಂದೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಯೂಟ್ಯೂಬ್ನಲ್ಲಿ ಖಾತೆಯನ್ನು ರಚಿಸಲು ಸಾಧ್ಯವಾಗುವುದಿಲ್ಲ ಎಂದು ಘೋಷಿಸಿದೆ. ಈ ಹೊಸ ನಿಯಮವು ಡಿಸೆಂಬರ್ 10, 2025 ರಿಂದ ಜಾರಿಗೆ ಬರಲಿದೆ. ಈ ಹಿಂದೆ ಯೂಟ್ಯೂಬ್ಗೆ ಅಂತಹ ನಿಯಮಗಳಿಂದ ವಿನಾಯಿತಿ ನೀಡಲಾಗಿತ್ತು, ಆದರೆ ಈಗ ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಯೂಟ್ಯೂಬ್ನಲ್ಲಿ ಖಾತೆ ರಚಿಸುವುದನ್ನು ನಿಷೇಧಿಸಲಾಗುವುದು. ಈ ನಿಷೇಧವು ಮೊದಲು ಫೇಸ್ಬುಕ್, ಇನ್ಸ್ಟಾಗ್ರಾಮ್, … Continue reading ಇನ್ಮುಂದೆ ಈ ದೇಶದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಯೂಟ್ಯೂಬ್ ಬಳಕೆ ನಿರ್ಬಂಧ