ಸಚಿವ ಕೆ.ಜೆ.ಜಾರ್ಜ್ ಆಪ್ತರಿಗೆ IT ಅಧಿಕಾರಿಗಳ ಬಿಗ್ ಶಾಕ್

newsics.com ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ (IT) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಕೆಜೆ ಜಾರ್ಜ್ ಆಪ್ತರ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿದೆ. ಆಪ್ತರಾದ ಜಿತು ಹಾಗೂ ಕೋಠಾರಿ ಎನ್ನುವವರ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಿಕ್ ಗುತ್ತಿಗೆದಾರರಾಗಿರುವ ಜಿತು ಮತ್ತು ಕೋಠಾರಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು … Continue reading ಸಚಿವ ಕೆ.ಜೆ.ಜಾರ್ಜ್ ಆಪ್ತರಿಗೆ IT ಅಧಿಕಾರಿಗಳ ಬಿಗ್ ಶಾಕ್