Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > 1 ಸಾವಿರಕ್ಕೂ ಅಧಿಕ ನಕಲಿ ವೈದ್ಯರು ರಾಜ್ಯದಲ್ಲಿದ್ದಾರೆ: ಚರ್ಮರೋಗ ತಜ್ಞರಿಂದ ದೂರು
ಆರೋಗ್ಯಪ್ರಮುಖ

1 ಸಾವಿರಕ್ಕೂ ಅಧಿಕ ನಕಲಿ ವೈದ್ಯರು ರಾಜ್ಯದಲ್ಲಿದ್ದಾರೆ: ಚರ್ಮರೋಗ ತಜ್ಞರಿಂದ ದೂರು

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿರುವ ನಕಲಿ ವೈದ್ಯರು ಕಾನೂನು ಬಾಹಿರವಾಗಿ ಚರ್ಮದ ಚಿಕಿತ್ಸೆ, ಕೂದಲು ಕಸಿ ಮತ್ತು ಸೌಂದರ್ಯ ಚಿಕಿತ್ಸೆಗಳನ್ನು ನೀಡುತ್ತಿದ್ದು, ಇವರ ವಿರುದ್ಧ ಕ್ರಮಗೈಗೊಳ್ಳುವಂತೆ ಚರ್ಮರೋಗ ತಜ್ಞರು ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ.

ಎಂಬಿಬಿಎಸ್ ಪದವಿ ಪಡೆಯದೆ, ಚರ್ಮರೋಗ ಶಾಸ್ತ್ರ ಅಭ್ಯಾಸ ಮಾಡದೆ ಬ್ಯೂಟಿ ಕ್ಲಿನಿಕ್ ನಡೆಸಿ ಲಕ್ಷ ಲಕ್ಷ ಹಣ ಪಡೆಯುತ್ತಿದ್ದಾರೆ. ಕೂದಲು ಕಸಿ ಬೋರ್ಡ್ ಹಾಕಿಕೊಂಡು ವಂಚಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ದಂತ ಪರಿಷತ್ ಸಾರ್ವಜನಿಕ ಅಧಿಸೂಚನೆಯಿಂದ ನೈತಿಕ ಶಿಕ್ಷಣವಿಲ್ಲದೆ ದಂತಶಾಸ್ತ್ರ ಪದವಿಧರರು ಹಾಗೂ OMFS ದಂತ ತಜ್ಞರು ಚರ್ಮ ಸಂಬಂಧಿತ ಸೌಂದರ್ಯ ಪ್ರಕ್ರಿಯೆಗಳನ್ನು ನಡೆಸಬಹುದೆಂದು ತಪ್ಪಾಗಿ ಅರ್ಥೈಸಲಾಗಿದೆ. ಆದರೆ, ರಾಷ್ಟ್ರೀಯ ವೈದ್ಯಕೀಯ ಆಯೋಗ 2022 ರಲ್ಲಿ ಪ್ರಕಟಿಸಿದ ಸುತ್ತೋಲೆಯಲ್ಲಿ, ಚರ್ಮ ವೈದ್ಯಕೀಯ ಅಥವಾ ಪ್ಲಾಸ್ಟಿಕ್ ಸರ್ಜರಿಯಲ್ಲಿ MD, DNB, DVL, DDV ಹಾಗೂ Mch ಪ್ಲಾಸ್ಟಿಕ್ ಸರ್ಜರಿ ಪಿಜಿ ಅರ್ಹತೆ ಹೊಂದಿರಬೇಕು ಅಂತ ಇದೆ. ಈ ಅರ್ಹತೆ ಹೊಂದಿರುವ ವೈದ್ಯರಷ್ಟೇ ಈ ರೀತಿಯ ಚಿಕಿತ್ಸೆಗಳನ್ನು ನಡೆಸಬಹುದೆಂದು ಸ್ಪಷ್ಟವಾಗಿ ಹೇಳಲಾಗಿದೆ.
ಆದರೂ, ಯಾವುದೇ ಅಹರ್ತೆ ಇಲ್ಲದೆ ಸರ್ಜರಿ ಮಾಡಲಾಗುತ್ತಿದೆ. ರಾಜ್ಯದಲ್ಲಿ 1 ಸಾವಿರಕ್ಕೂ ಅಧಿಕ ಸೌಂದರ್ಯ ಚಿಕಿತ್ಸೆ ನೀಡುವ ನಕಲಿ ವೈದ್ಯರು ಇದ್ದಾರೆ. ಮತ್ತು ಬೆಂಗಳೂರಿನಲ್ಲಿ ತಲೆ ಎತ್ತಿರುವ 50 ಕ್ಕೂ ಅಧಿಕ ಸೌಂದರ್ಯ ಚಿಕಿತ್ಸೆ ನೀಡುವ ಕ್ಲಿನಿಕ್ಗಳ ಬಗ್ಗೆ ಗಮನ ಹರಿಸುವಂತೆ ಚರ್ಮತಜ್ಞರ ಸಂಘ ಆರೋಗ್ಯ ಇಲಾಖೆಗೆ ದೂರು ನೀಡಿದೆ.
ಖುದ್ದು ಚರ್ಮತಜ್ಞರು ನಗರದ ವಿವಿಧ ಕ್ಲಿನಿಕ್ಗಳಿಗೆ ಗ್ರಾಹಕರ ಸೋಗಿನಲ್ಲಿ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ನಕಲಿ ಇರುವ ಕ್ಲಿನಿಕ್ಗಳ ಪಟ್ಟಿ ಮಾಡಿ, ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ. ವೈದ್ಯರ ದೂರು ಸ್ವೀಕರಿಸಿರುವ ಇಲಾಖೆ, ಶೀಘ್ರದಲ್ಲೇ ಖಡಕ್ ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

SP ಸಂಸದೆ ಡಿಂಪಲ್‌ ಬಗ್ಗೆ ಅನುಚಿತ ಹೇಳಿಕೆ; News ರೂಂನಲ್ಲೇ Muslim ಮೌಲಾನಗೆ ಕಪಾಳಮೋಕ್ಷ, ವೈರಲ್ ವಿಡಿಯೋ ನೋಡಿ

TAGGED:000 fake doctors in the state: Complaint to the Health DepartmentThere are over 1
Share This Article
Facebook Twitter Copy Link Print
Previous Article SP ಸಂಸದೆ ಡಿಂಪಲ್‌ ಬಗ್ಗೆ ಅನುಚಿತ ಹೇಳಿಕೆ; News ರೂಂನಲ್ಲೇ Muslim ಮೌಲಾನಗೆ ಕಪಾಳಮೋಕ್ಷ, ವೈರಲ್ ವಿಡಿಯೋ ನೋಡಿ
Next Article ನೀವು ಕಾಫಿ ಪ್ರಿಯರೇ, ಹಾಗಿದ್ರೆ ದಿನಕ್ಕೆ ಎಷ್ಟು ಕಪ್ ಕುಡಿಯೋದು ಸೇಫ್?

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?