Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Child marriage 40 ವರ್ಷದ ಅಂಕಲ್‌ ಜತೆ 13ರ ಅಪ್ರಾಪ್ತೆಯ ಮದುವೆ! ಬಾಲ್ಯವಿವಾಹಕ್ಕೆ ತಡೆ
ದೇಶಪ್ರಮುಖ

Child marriage 40 ವರ್ಷದ ಅಂಕಲ್‌ ಜತೆ 13ರ ಅಪ್ರಾಪ್ತೆಯ ಮದುವೆ! ಬಾಲ್ಯವಿವಾಹಕ್ಕೆ ತಡೆ

Share
1 Min Read
SHARE

newsics.com

ಹೈದರಾಬಾದ್: ನಿಜ ಜೀವನದ ‘ಬಾಲಿಕಾ ವಧು’ ಪ್ರಕರಣ ತೆಲಂಗಾಣದಲ್ಲಿ ನಡೆದಿದ್ದು, ಬಾಲ್ಯವಿವಾಹಕ್ಕೊಳಗಾಗಿದ್ದ 13 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದೆ.

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೇ 28ರಂದೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೂಲಗಳ ಪ್ರಕಾರ, ಎಂಟನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು 40 ವರ್ಷದ ಶ್ರೀನಿವಾಸ್ ಗೌಡ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು.

ಈ ವಿಷಯವನ್ನು ಬಾಲಕಿ ತನ್ನ ಶಿಕ್ಷಕಿಗೆ ತಿಳಿಸಿದ್ದು, ಶಿಕ್ಷಕಿ ತಹಸೀಲ್ದಾರ್ ರಾಜೇಶ್ವರ್ ಮತ್ತು ಇನ್ಸ್‌ಪೆಕ್ಟರ್ ಪ್ರಸಾದ್ ಅವರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ‌ ಬಂದಿದೆ.

ನಂತರ ಜಿಲ್ಲಾ ಮಕ್ಕಳ ಸಂರಕ್ಷಣಾ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಅತ್ಯಾಚಾರ ಆರೋಪ : ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

TAGGED:13-year-old girl marries 40-year-old uncle!
Share This Article
Facebook Twitter Copy Link Print
Previous Article ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್‌ ನೇಮಕ
Next Article Viral ಮುರಿದು ಬಿದ್ದ ಬೃಹತ್ ಸ್ಟಿಂಗ್ – 23 ಜನರಿಗೆ ಗಾಯ, ವಿಡಿಯೋ ನೋಡಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?