ಮತ್ತೊಂದು ಬಿಗ್ ಬಜೆಟ್ ಸಿನಿಮಾ ಘೋಷಿಸಿದ ನಟ ರಿಷಬ್ ಶೆಟ್ಟಿ : ಪೋಸ್ಟರ್ ರಿಲೀಸ್

newsics.com ಬೆಂಗಳೂರು: ಕಾಂತಾರ-1 ಚಿತ್ರದಲ್ಲಿ ಬ್ಯುಸಿಯಾಗಿರುವ ನಟ ರಿಷಬ್ ಶೆಟ್ಟಿ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿದೆ. ರಿಷಬ್ ಶೆಟ್ಟಿ ಮತ್ತೊಂದು ಹೊಸ ಬಿಗ್ ಬಜೆಟ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಪೋಸ್ಟರ್ ರಿಲೀಸ್ ಆಗಿದೆ. ಕಾಂತಾರ ಚಾಪ್ಟರ್ 1 ಅಕ್ಟೋಬರ್ 2 ಕ್ಕೆ ಬಿಡುಗಡೆಯಾಗುತ್ತಿದೆ. ಇದಲ್ಲದೆ ತೆಲುಗಿನಲ್ಲಿ ಜೈ ಹನುಮಾನ್, ಹಿಂದಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ತೆಲುಗಿನ ಅಶ್ವಿನಿ ಗಂಗರಾಜು ನಿರ್ದೇಶನದಲ್ಲಿ ಹೊಸ ಸಿನಿಮಾ ಘೋಷಣೆ … Continue reading ಮತ್ತೊಂದು ಬಿಗ್ ಬಜೆಟ್ ಸಿನಿಮಾ ಘೋಷಿಸಿದ ನಟ ರಿಷಬ್ ಶೆಟ್ಟಿ : ಪೋಸ್ಟರ್ ರಿಲೀಸ್