Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿಯ ಹತ್ಯೆಗೈದು ಅರೆ ಬೆಂದ ಶವದ ಪಕ್ಕ ಮಲಗಿದ ಮಗ!
ಕರ್ನಾಟಕಪ್ರಮುಖ

ತಾಯಿಯ ಹತ್ಯೆಗೈದು ಅರೆ ಬೆಂದ ಶವದ ಪಕ್ಕ ಮಲಗಿದ ಮಗ!

Share
1 Min Read
SHARE

newsics.com

ಚಿಕ್ಕಮಗಳೂರು: ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದಲ್ಲದೆ ಶವವನ್ನು ಸುಟ್ಟು ಹಾಕಿದ ಘಟನೆ ಚಿಕ್ಕಮಗಳೂರಿನ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

ಈ ವೇಳೆ ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲೇ ಮಗ ಮಲಗಿದ್ದಾನೆ.

ತಾಯಿ ಭವಾನಿ (55) ಕೊಲೆಯಾದವರು. ಪವನ್ ಹತ್ಯೆಗೈದ ಪಾಪಿ ಪುತ್ರ ಎಂದು ಗುರುತಿಸಲಾಗಿದೆ. ನಿರ್ಜನ ಪ್ರದೇಶದಲ್ಲಿ ಇರುವಂತಹ ಒಂಟಿಮನೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾನೆ? ಅಥವಾ ಈತ ಏನಾದರೂ ಮಾನಸಿಕ ಅಸ್ವಸ್ಥನಾಗಿದ್ದಾನಾ ಎಂಬುದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.ಆರೋಪಿ ಪವನ್‌ನ್ನು ಪೊಲೀಸರು ಬಂಧಿಸಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ; ಆಂಜನೇಯ ಸ್ವಾಮಿಯ ಕಾರ್ಣಿಕ

TAGGED:Big twist in the case of brutally murdering his mother: Accused son arrested!
Share This Article
Facebook Twitter Copy Link Print
Previous Article ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ; ಆಂಜನೇಯ ಸ್ವಾಮಿಯ ಕಾರ್ಣಿಕ
Next Article 9ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಮುಖ್ಯ ಶಿಕ್ಷಕ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?