Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್‌; ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್‌; ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

Share
1 Min Read
SHARE

newsics.com

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಡಿಜಿಪಿ ಪ್ರಣವ್ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ ಐಟಿ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿದ್ದಾರೆ.
ಪ್ರಕರಣದ ತನಿಖೆ ಚುರುಕುಗೊಂಡಿರುವಾಗಲೇ ಅವರು ಸಿಬಿಐ ಹಾಗೂ ಎನ್ ಐಎ ನಂತಹ ಮಹಾನಿರ್ದೇಶಕಾರಾಗುವ ಅರ್ಹತೆ ಪಡೆದಿದ್ದಾರೆ. ಒಂದುವೇಳೆ ಅವರು ಕೇಂದ್ರ ಸೇವೆಗೆ ಹೋದರೆ ಬೇರೆ ಅಧಿಕಾರಿಯನ್ನು ಎಸ್ ಐಟಿ ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಗೌವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಒಂದುವೇಳೆ ಪ್ರಣವ್ ಮೊಹಂತಿಯವರು ಕೇಂದ್ರಕ್ಕೆ ಹೋದರೆ ಎಸ್ ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು. ಕೇಂದ್ರ ಸೇವೆಗೆ ವರ್ಗಾವಣೆಗೊಂಡರೂ ಎಸ್ ಐಟಿ ತನಿಖೆಯನ್ನು ಮುಂದುವರೆಸಲು ಅವಕಾಶವಿದೆಯೇ ಎಂಬುದನ್ನೂ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ನೀವು ಸಾವಿಗೆ ಎಷ್ಟು ಹತ್ತಿರದಲ್ಲಿದ್ದೀರಾ?; ಮನೆಯಲ್ಲಿಯೇ ಈ ರೀತಿ ಪರೀಕ್ಷೆ ಮಾಡಿ

TAGGED:Dharmasthala case; SIT chief Pranab Mohanty selected for central service even while investigation is ongoing
Share This Article
Facebook Twitter Copy Link Print
Previous Article ನೀವು ಸಾವಿಗೆ ಎಷ್ಟು ಹತ್ತಿರದಲ್ಲಿದ್ದೀರಾ?; ಮನೆಯಲ್ಲಿಯೇ ಈ ರೀತಿ ಪರೀಕ್ಷೆ ಮಾಡಿ
Next Article ಮತ್ತೊಂದು ಬಿಗ್ ಬಜೆಟ್ ಸಿನಿಮಾ ಘೋಷಿಸಿದ ನಟ ರಿಷಬ್ ಶೆಟ್ಟಿ : ಪೋಸ್ಟರ್ ರಿಲೀಸ್

Popular Posts

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

You Might Also Like

ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?